ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಹೊಯ್ಸಳ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ.

ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ. ಈ ಸಮಾರಂಭಕ್ಕೆ ನಿರ್ದೇಶಕ ಸಂತೋಷ್ ಆನಂದ್ರಾಮ್ ಅವರೊಂದಿಗೆ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಧನಂಜಯ್ ಉತ್ತರ ಕರ್ನಾಟಕದಲ್ಲಿ ಪೋಲೀಸ್ ಆಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಅವರು ಆಂಗ್ರಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಆಡುಭಾಷೆಯಲ್ಲಿ ಧನಂಜಯ್ ಕಡಕ್ ಡೈಲಾಗ್‌ಗಳನ್ನು ಹೊಡೆದಿದ್ದು ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರದ ಹೈಲೈಟ್ ಆಗಿದೆ.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ಈ ಚಿತ್ರವು ಅಮೃತ ಅಯ್ಯಂಗಾರ್, ನವೀನ್ ಶಂಕರ್, ಪ್ರತಾಪ್ ನಾರಾಯಣ್, ಅಚ್ಯುತ್ ಕುಮಾರ್ ಮತ್ತು ಅವಿನಾಶ್ ಸೇರಿದಂತೆ ದೊಡ್ಡ ತಾರಾಂಗಣ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ವಿಡಿಯೋ ವಿವಾದ, ಮಕ್ಕಳ ಅಶ್ಲೀಲ ಚಿತ್ರ: ಕೊನೆಗೂ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್

ನನ್ನ ರಾಜಿನಾಮೆ ಅಂಗೀಕರಿಸಬೇಡಿ: ಸಿಎಂ ಶಿವಕುಮಾರ್ ಕರೆ ಬೆನ್ನಲ್ಲೇ ಸ್ಪೀಕರ್​ಗೆ ಪತ್ರ ಬರೆದ Congress ಶಾಸಕ ಯಶವಂತರಾಯಗೌಡ

‘ನೀವು ನಿಜವಾಗಿಯೂ ಗಂಡಸಾಗಿದ್ದರೆ...’: ಉದಯನಿಧಿ ಸ್ಟಾಲಿನ್ ವಿರುದ್ಧ ಖುಷ್ಬೂ ಸುಂದರ್ ಕಿಡಿ

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

FCRA ತಿದ್ದುಪಡಿ ಕ್ರಿಶ್ಚಿಯನ್ನರ ಮೇಲೆ ನೇರ ದಾಳಿ; ಇದು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ; ಭಾರತಕ್ಕೆ ಅಮೆರಿಕ ಕಾಂಗ್ರೆಸ್ ಎಚ್ಚರಿಕೆ!