ಕಿರಿಕ್ ಕೀರ್ತಿ 
ಸಿನಿಮಾ ಸುದ್ದಿ

ಕುಗ್ಗಿದ್ದೆ... ಎದ್ದು ಬಂದಿದೀನಿ.. ಈಗ ಡೋಂಟ್ ಕೇರ್ ಎಂದ ಕಿರಿಕ್ ಕೀರ್ತಿ! ಅಷ್ಟಕ್ಕೂ ಆಗಿದ್ದೇನು?

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ತಮ್ಮ ಸೈದ್ದಾಂತಿಕ ವಿರೋಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ತಮ್ಮ ಸೈದ್ದಾಂತಿಕ ವಿರೋಧಿಗಳ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ಅವರು ಮಾಡಿರುವ ಫೋಸ್ಟ್  ಗಮನ ಸೆಳೆದಿದೆ.  ಮಾಡ್ರೋ.. ಮಾಡ್ರಿ... ಕುಗ್ಗಿದ್ದೆ. ಎದ್ದು ಬಂದಿದೀನಿ. ಈಗ ನಿಮ್ಮಂತವರಿಗೆಲ್ಲಾ ಡೋಂಟ್ ಕೇರ್ ಎಂದಿದ್ದಾರೆ.

ಕಿರಿಕ್ ಕೀರ್ತಿ ಅವರು ಪತ್ನಿಯಿಂದ ದೂರವಾಗಿದ್ದಾರೆ ಎಂಬಂತಹ ವದಂತಿಗಳು ಸಾಮಾಜಿಕ ಸುದ್ದಿಗಳಲ್ಲಿ ಹರಿದಾಡಿತ್ತು. ಅಲ್ಲದೇ, ನಾನು ಈ ಜಗತ್ತಿಗೆ ವಿದಾಯ ಹೇಳಿಬಿಡಬೇಕು ಎಂದು ನಿರ್ಧಾರ ಮಾಡಿದ್ದೆ. ಡೆತ್​ ನೋಟ್​​ನ್ನು ಕೂಡ ಬರೆದಿಟ್ಟಿದ್ದೆ’ ಎಂದು ಅವರೇ ಬರೆದುಕೊಂಡಿದ್ದ ಪೋಸ್ಟ್ ಕೂಡಾ ವೈರಲ್ ಆಗಿತ್ತು.

ಈ ವದಂತಿಗಳಿಗೆ ಇತ್ತೀಚಿಗೆ ನೆಟ್ಟಿಗರ ವಿರುದ್ಧ ಗರಂ ಆಗಿದ್ದ ಕಿರಿಕ್ ಕೀರ್ತಿ,  ನಮ್ಮನ್ನು ಬದುಕೋಕೆ ಬಿಡ್ರಪ್ಪ... ಯಾಕ್ ಇಷ್ಟು ಟಾರ್ಚರ್ ಕೊಡ್ತೀರಿ..? ಅಂತಾ ಇತ್ತೀಚಿಗೆ ಒಂದು ಫೋಸ್ಟ್ ಮಾಡಿದ್ದರು. ಇದೀಗ ಅವರು ಡೋಂಟ್ ಕೇರ್ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಕೊನೆಗೂ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

KPSC ಹಗರಣ: ಗರ್ಲ್‌ಫ್ರೆಂಡ್‌ಗೆ ಗೋಲ್ಡ್, ಅಣ್ಣನಿಗೆ ವಿಲ್ಲಾ; ಅಭ್ಯರ್ಥಿಗಳ ಲಂಚದ ಹಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಾರುಬಾರು!