ಕಬ್ಜ ಸಿನಿಮಾ ಸ್ಚಿಲ್ 
ಸಿನಿಮಾ ಸುದ್ದಿ

ಉಪೇಂದ್ರ-ಸುದೀಪ್ ಅಭಿನಯದ 'ಕಬ್ಜ' ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

ಪ್ಯಾನ್‌ ಇಂಡಿಯಾದಲ್ಲಿ ದೊಡ್ಡ ಹೈಪ್‌ ಕ್ರಿಯೇಟ್‌ ಮಾಡಿದ ಆರ್.ಚಂದ್ರು ಅವರ ʼಕಬ್ಜʼ ಚಿತ್ರ ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಪ್ಯಾನ್‌ ಇಂಡಿಯಾದಲ್ಲಿ ದೊಡ್ಡ ಹೈಪ್‌ ಕ್ರಿಯೇಟ್‌ ಮಾಡಿದ ಆರ್.ಚಂದ್ರು ಅವರ ʼಕಬ್ಜʼ ಚಿತ್ರ ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್‌ ಕಂಡಿರುವ ಸಿನಿಮಾ ಇದೀಗ ಒಟಿಟಿಗೆ ಬರಲು ಸಜ್ಜಾಗಿದೆ ಎಂದು ವರದಿಯೊಂದು ಹೊರ ಬಿದ್ದಿದೆ.

ಗ್ಯಾಂಗ್‌ ಸ್ಟರ್‌ ಕಥಾಹಂದರವನ್ನು ಒಳಗೊಂಡಿರುವ ʼಕಬ್ಜʼದಲ್ಲಿ ಉಪ್ಪಿ ಲಾಂಗ್‌ ಹಿಡಿದು ಮಾಸ್‌ ಅವತಾರ ಎತ್ತಿದ್ದಾರೆ. ಕಿಚ್ಚ ಸುದೀಪ್‌, ಶಿವರಾಜ್‌ ಕುಮಾರ್‌ ಅವರ ಪಾತ್ರವೂ ಸಿನಿಮಾದಲ್ಲಿ ಗಮನ ಸೆಳೆದಿದೆ.

ಮಾ.17 ರಂದು ಪ್ಯಾನ್‌ ಇಂಡಿಯಾ ʼಕಬ್ಜʼ ಸಿನಿಮಾ ರಿಲೀಸ್‌ ಆಗಿತ್ತು. ಸಿನಿಮಾಕ್ಕೆ ಉಪ್ಪಿ ಫ್ಯಾನ್ಸ್‌ ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗಲೂ ಸಿನಿಮಾ ಯಶಸ್ವಿಯಾಗಿ ಥಿಯೇಟರ್‌ ನಲ್ಲಿ ರನ್ನಿಂಗ್‌ ಆಗುತ್ತಿದೆ. ಈ ನಡುವೆಯೇ ಸಿನಿಮಾ ಓಟಿಟಿಯಲ್ಲಿ ರಿಲೀಸ್‌ ಆಗಲಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌ ವೊಂದು ವೈರಲ್‌ ಆಗಿದೆ.

ಅಮೇಜಾನ್‌ ಪ್ರೈಮ್‌ ಸಿನಿಮಾದ ಓಟಿಟಿ ಹಕ್ಕನ್ನು ಭಾರೀ ದೊಡ್ಡ ಮೊತ್ತಕ್ಕೆ ಖರೀದಿಸಿರುವುದು ಗೊತ್ತೇ ಇದೆ. ಇದೀಗ ಏ. 14 ರಂದು ʼಕಬ್ಜʼ ಸಿನಿಮಾ ಓಟಿಟಿಯಲ್ಲಿ ಸ್ಟ್ರೀಮ್‌ ಆಗಲಿದೆ ಎನ್ನುವ ಪೋಸ್ಟರ್‌ ವೊಂದು ವೈರಲ್‌ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!