ಎಲ್ಲಾ ನಿನಗಾಗಿ ಸಿನಿಮಾದ ಮುಹೂರ್ತ ಸಮಾರಂಭ 
ಸಿನಿಮಾ ಸುದ್ದಿ

ಕಾಶಿ ನಿರ್ದೇಶನದ 'ಎಲ್ಲಾ ನಿನಗಾಗಿ' ಸಿನಿಮಾದಲ್ಲಿ ಧನ್ಯಾ ರಾಮಕುಮಾರ್, ರಾಹುಲ್ ಅರ್ಕೋಟ್

ಎಫ್‌ 3 ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ವಿದ್ಯಾ ಶ್ರೀಮುರಳಿ ಪ್ರಸ್ತುತಪಡಿಸಿದ ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ಮ್ಯಾಟಿನಿ ಸಿನಿಮಾ ತಯಾರಕರು ಇದೀಗ ತಮ್ಮ ಎರಡನೇ ಯೋಜನೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. 

ಎಫ್‌ 3 ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ವಿದ್ಯಾ ಶ್ರೀಮುರಳಿ ಪ್ರಸ್ತುತಪಡಿಸಿದ ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ಮ್ಯಾಟಿನಿ ಸಿನಿಮಾ ತಯಾರಕರು ಇದೀಗ ತಮ್ಮ ಎರಡನೇ ಯೋಜನೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. 

'ಎಲ್ಲಾ ನಿನಗಾಗಿ' ಎಂಬ ಶೀರ್ಷಿಕೆಯ ಈ ಚಿತ್ರವನ್ನು ಕಾಶಿ ನಿರ್ದೇಶಿಸುತ್ತಿದ್ದು, ಈ ರೊಮ್ಯಾಂಟಿಕ್ ಎಂಟರ್‌ಟೈನರ್‌ನಲ್ಲಿ ರಾಹುಲ್ ಅರ್ಕಾಟ್ ಮತ್ತು ಧನ್ಯಾ ರಾಮ್‌ಕುಮಾರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಧನ್ಯಾ ರಾಮ್‌ಕುಮಾರ್ 'ನಿನ್ನ ಸನಿಹಕೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಸದ್ಯ ಅವರು ಹೈಡ್ & ಸೀಕ್ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಸದ್ಯ 'ದಿ ಜಡ್ಜ್‌ಮೆಂಟ್‌' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ನಿರ್ಮಾಪಕರು ಸೋಮವಾರ ಸರಳ ಸಮಾರಂಭದೊಂದಿಗೆ ಈ ಯೋಜನೆಯನ್ನು ಪ್ರಾರಂಭಿಸಿದರು. 'ಬಘೀರಾ' ಚಿತ್ರದ ನಾಯಕ ನಟ ಶ್ರೀಮುರಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮೇ ತಿಂಗಳಿನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್