ಮಗಳೊಂದಿಗೆ ಧ್ರುವ ಸರ್ಜಾ 
ಸಿನಿಮಾ ಸುದ್ದಿ

7 ತಿಂಗಳ ಬಳಿಕ ಮಗಳ ಫೇಸ್ ರಿವೀಲ್ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಸ್ಯಾಂಡಲ್‌ವುಡ್  ನಟ ಧ್ರುವ ಸರ್ಜಾ  ಅವರ ಮಗಳನ್ನ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಸ್ಯಾಂಡಲ್‌ವುಡ್  ನಟ ಧ್ರುವ ಸರ್ಜಾ  ಅವರ ಮಗಳನ್ನ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಧ್ರುವ ಸರ್ಜಾ ಹಾಗೂ ಪ್ರೇರಣ ದಂಪತಿ ಇದೇ  ಮೊದಲ ಬಾರಿಗೆ ತನ್ನ ಮುದ್ದು ಮಗಳ ಮುಖ ರಿವೀಲ್ ಮಾಡಿದ್ದಾರೆ. ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಫೋಸ್ಟ್ ಮಾಡಿರುವ ಧ್ರುವ ಸರ್ಜಾ,  ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ. ಮಗುವಿನ ಪಯಣ ಹಂಚಿಕೊಳ್ಳಲು ಖುಷಿ ಆಗುತ್ತದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಇ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್ ಡೇಟ್ ಹಂಚಿಕೊಳ್ಳುತ್ತೇನೆ ಎಂದು  ಬರೆದುಕೊಂಡಿರುವ ಅವರು ಮೊದಲ ಬಾರಿಗೆ ಮಗಳ ಫೇಸ್ ರಿವೀಲ್ ಮಾಡಿ  ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ.  ಇದೇ ಮೊದಲ ಬಾರಿಗೆ ಧ್ರುವ ಮಗಳ ಫೋಟೋ ಶೇರ್ ಮಾಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT