ಸಿನಿಮಾ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ

Vishwanath S

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಕನ್ನಡ ರಾಜ್ಯೋತ್ಸವ (Karnataka Rajyotsava) ದಿನದಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 

ಪತಿ ಶರತ್ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಯನಾ ಮಗುವಿಗೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಂಜಿಸಿದ್ದ ನಯನಾ ಅವರು ನಂತರ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

SCROLL FOR NEXT