ಚಿ.ತು ಸಂಘ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

2024ನೇ ಜನವರಿಯಲ್ಲಿ 'ಚಿ.ತು ಯುವಕರ ಸಂಘ' ಸಿನಿಮಾ ಬಿಡುಗಡೆ!

ಕಮರೊಟ್ಟು ಚೆಕ್ ಪೋಸ್ಟ್ ಮತ್ತು ಒಲವೇ ಮಂದಾರ 2 ಚಿತ್ರದಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಸನತ್, ತಮ್ಮ ಮುಂದಿನ ಪ್ರಾಜೆಕ್ಟ್ ಚಿ.ತು ಯುವಕರ ಸಂಘ ರಿಲೀಸ್ ಮಾಡಲು ಸಿದ್ಧರಾಗಿದ್ದಾರೆ. ಶಿವು ರಾಮನಗರ ನಿರ್ದೇಶನದ ಸಿನಿಮಾ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಕಮರೊಟ್ಟು ಚೆಕ್ ಪೋಸ್ಟ್ ಮತ್ತು ಒಲವೇ ಮಂದಾರ 2 ಚಿತ್ರದಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಸನತ್, ತಮ್ಮ ಮುಂದಿನ ಪ್ರಾಜೆಕ್ಟ್ ಚಿ.ತು ಯುವಕರ ಸಂಘ ರಿಲೀಸ್ ಮಾಡಲು ಸಿದ್ಧರಾಗಿದ್ದಾರೆ. ಶಿವು ರಾಮನಗರ ನಿರ್ದೇಶನದ ಸಿನಿಮಾ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಈ ಸಿನಿಮಾಗೆ ನಿರ್ದೇಶಕ ಮತ್ತು ನಟ ಪ್ರೇಮ್ ಅವರು ಧ್ವನಿ ನೀಡಿದ್ದಾರೆ. ನಿರುದ್ಯೋಗಿ ಯುವಕರ ಸುತ್ತ ಚಿತ್ರ ಕತೆ ಕೇಂದ್ರೀಕೃತವಾಗಿದೆ. ಪೋಷಕರ ಟೀಕೆಗಳನ್ನು ಸಹಿಸಿಕೊಳ್ಳುವ ಸೋಮಾರಿಗಳ ಕಥೆಯಾಗಿದೆ. ಮನರಂಜನೆಯ ಜೊತೆಗೆ ಸಿನಿಮಾದಲ್ಲಿ ಮಹತ್ವದ ಸಾಮಾಜಿಕ ಸಂದೇಶವಿದೆ ಎಂದು ನಟ ಸನತ್ ಹೇಳಿದ್ದಾರೆ.

ಸನತ್‌, ವರ್ಣಿಕಾ ಶೆಟ್ಟಿ

ಕಿರಣ್‌ ತೋಟಂಬೈಲ್‌ ಸಂಗೀತ ಸಂಯೋಜಿಸಿದ್ದಾರೆ. ಚಿ.ತು ಯುವಕರ ಸಂಘದಲ್ಲಿ ಸನತ್‌ ಗೆ ವರ್ಣಿಕಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. ತುಕಾಲಿ ಸಂತು, ಮಹಾಂತೇಶ್‌, ಬಲರಾಜ ವಾಡಿ, ಬಿರಾದಾರ್‌ ಸೇರಿದಂತೆ ದೊಡ್ಡ ಪ್ರತಿಭಾವಂತ ತಾರಾಬಳಗ ಈ ಚಿತ್ರದಲ್ಲಿದೆ. ಟೀಸರ್‌ನಲ್ಲಿ ಈ ಎಲ್ಲಾ ಪಾತ್ರಧಾರಿಗಳನ್ನು ನಿರ್ದೇಶಕ ಜೋಗಿ ಪ್ರೇಮ್‌ ಪರಿಚಯಿಸಿದ್ದಾರೆ. ಜನವರಿ 2024 ರಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ