ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಕೇರಳ: ಕೊಟ್ಟಾಯಂ ಹೋಟೆಲ್‌ನಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಜನಪ್ರಿಯ ನಟ ಶವವಾಗಿ ಪತ್ತೆ

ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಇಲ್ಲಿನ ಪಂಪಾಡಿ ಬಳಿಯ ಹೋಟೆಲ್‌ವೊಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಕೊಟ್ಟಾಯಂ: ಕೇರಳದ ಜನಪ್ರಿಯ ನಟ ವಿನೋದ್ ಥಾಮಸ್ ಇಲ್ಲಿನ ಪಂಪಾಡಿ ಬಳಿಯ ಹೋಟೆಲ್‌ವೊಂದರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ತನ್ನ ಆವರಣದಲ್ಲಿ ದೀರ್ಘಕಾಲದಿಂದ ನಿಲ್ಲಿಸಿರುವ ಕಾರಿನೊಳಗೆ ವ್ಯಕ್ತಿಯೊಬ್ಬ ಇರುವುದಾಗಿ ಹೋಟೆಲ್ ಆಡಳಿತವು ಮಾಹಿತಿ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಬಳಿಕ ಅವರು ಕಾರಿನೊಳಗೆ ಇದ್ದದ್ದು ನಮಗೆ ತಿಳಿದುಬಂತು ಮತ್ತು ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದೆವು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಸದ್ಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.

ಥಾಮಸ್ ಅವರು 'ಅಯ್ಯಪ್ಪನುಮ್ ಕೊಶ್ಯುಮ್', 'ನಾಥೋಲಿ ಒರು ಚೆರಿಯ ಮೀನಲ್ಲಾ', 'ಒರು ಮುರೈ ವಂತ್ ಪಾಠಯಾ', 'ಹ್ಯಾಪಿ ವೆಡ್ಡಿಂಗ್' ಮತ್ತು 'ಜೂನ್' ಸೇರಿದಂತೆ ಇತರ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ