ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮೇಘನಾ ರಾಜ್ ನಟನೆಯ ತತ್ಸಮ-ತದ್ಭವ ಒಟಿಟಿಯಲ್ಲಿ ರಿಲೀಸ್

ಮೇಘನಾ ರಾಜ್ ಸರ್ಜಾ ನಟನೆಯ ಪನ್ನಗಾಭರಣ ನಿರ್ದೇಶನದ ತತ್ಸಮ-ತದ್ಭವ ಈಗ ಪ್ರೈಮ್ ವೀಡಿಯೊದಲ್ಲಿ ವೀಕ್ಷಣೆಗೆ ಲಭ್ಯವಿದೆ. ತತ್ಸಮ ತದ್ಭವ ಸಿನಿಮಾವನ್ನು ವಿಶಾಲ್ ಆತ್ರೇಯ ಬರೆದು ನಿರ್ದೇಶಿಸಿದ್ದಾರೆ.

ತತ್ಸಮ ತದ್ಭವ ಸಿನಿಮಾ ಸ್ಟಿಲ್
Shilpa D
Updated On : 20 Oct 2023, 8:09 pm

ಮೇಘನಾ ರಾಜ್ ಸರ್ಜಾ ನಟನೆಯ ಪನ್ನಗಾಭರಣ ನಿರ್ದೇಶನದ ತತ್ಸಮ-ತದ್ಭವ ಈಗ ಪ್ರೈಮ್ ವೀಡಿಯೊದಲ್ಲಿ ವೀಕ್ಷಣೆಗೆ ಲಭ್ಯವಿದೆ. ತತ್ಸಮ ತದ್ಭವ ಸಿನಿಮಾವನ್ನು ವಿಶಾಲ್ ಆತ್ರೇಯ ಬರೆದು ನಿರ್ದೇಶಿಸಿದ್ದಾರೆ.

ಪನ್ನಗಾಭರಣ, ಸ್ಪೂರ್ತಿ ಅನಿಲ್ ಮತ್ತು ಚೇತನ್ ನಂಜುಂಡಯ್ಯ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚಿತ್ರದ ತಾರಾಗಣದಲ್ಲಿ ಪ್ರಜ್ವಲ್ ದೇವರಾಜ್, ಅರವಿಂದ್ ಅಯ್ಯರ್, ಬಾಲಾಜಿ ಮನೋಹರ್, ಟಿಎಸ್ ನಾಗಾಭರಣ, ರಾಜಶ್ರೀ ಪೊನ್ನಪ್ಪ ಮತ್ತು ಮಹತಿ ವೈಷ್ಣವಿ ಭಟ್ ಸೇರಿದಂತೆ ಇತರರು ಇದ್ದಾರೆ.

ಇದನ್ನೂ ಓದಿ: ಡಾರ್ಲಿಂಗ್ ಕೃಷ್ಣ ಅಭಿನಯದ 'ಕೌಸಲ್ಯಾ ಸುಪ್ರಜಾ ರಾಮ' ಒಟಿಟಿಯಲ್ಲಿ ಬಿಡುಗಡೆ!

Advertisement

Advertisement

ಕೆಆರ್‌ಜಿ ಸ್ಟುಡಿಯೋಸ್‌ನ ಬ್ಯಾನರ್‌ನಡಿಯಲ್ಲಿ ನಿರ್ಮಿಸಲಾದ ತತ್ಸಮ ತದ್ಭವ ಸೆಪ್ಟೆಂಬರ್ 15 ರಂದು ಥಿಯೇಟರ್‌ಗಳಲ್ಲಿ  ರಿಲೀಸ್ ಆಗಿತ್ತು. ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕ ಶ್ರೀನಿವಾಸ್ ರಾಮಯ್ಯ ಅವರ ಮೇಲ್ವಿಚಾರಣೆಯಲ್ಲಿ ಆಕರ್ಷಣೀಯ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments