'ವೇಶ್ಯಾವಾಟಿಕೆ ಕೂಲ್ ಪ್ರೊಫೆಶನ್' ಎಂದ ಹಾಸ್ಯನಟಿ ವಿದುಷಿ ಸ್ವರೂಪ್! ನೆಟ್ಟಿಗರ ತರಾಟೆ
ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಷನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಟ್ಯಾಂಡ್-ಅಪ್ ಕಾಮಿಡಿಯನ್ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು "ಕೂಲ್ ಪ್ರೊಫೆಶನ್" ಎಂದು ಕರೆಯುವ ವೀಡಿಯೊ ವೈರಲ್ ಆದ ನಂತರ ಭಾರಿ ಟ್ರೋಲ್ ಗೆ ಗುರಿಯಾಗಿದ್ದು, ನೆಟ್ಟಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಡಿಯೋ ಕ್ಲಿಪ್ನಲ್ಲಿ ವಿದುಷಿ ಸ್ವರೂಪ್ ವೇಶ್ಯಾವಾಟಿಕೆಯನ್ನು 'ಕೂಲ್ ಪ್ರೊಫೆಶನ್' ಎಂದು ಕರೆಯುವ ಮೂಲಕ ತಮ್ಮ ಹಾಸ್ಯ ಕಾರ್ಯಕ್ರಮ ಪ್ರಾರಂಭಿಸಿದ್ದಾರೆ. ಆನಂತರ ವೃತ್ತಿಯಲ್ಲಿನ ಅನುಭವ ಮತ್ತು ಅದು ಉಳಿದವುಗಳಿಂದ ಹೇಗೆ ಭಿನ್ನವಾಗಿದೆ ಎಂಬುದನ್ನು ಹೇಳಿದ್ದಾರೆ.
ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾನಾ ರೀತಿಯಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೆಲವರು ಆಕೆಯನ್ನು ಬೆಂಬಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.