ಲಿಯೋ ಸಿನಿಮಾದ ಪೋಸ್ಟರ್ 
ಸಿನಿಮಾ ಸುದ್ದಿ

ದಳಪತಿ ವಿಜಯ್ ನಟನೆಯ 'ಲಿಯೋ' ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್: ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್

ದಳಪತಿ ವಿಜಯ್ ನಟನೆಯ 'ಲಿಯೋ: ಬ್ಲಡಿ ಸ್ವೀಟ್' ಗಲ್ಲಾಪೆಟ್ಟಿಗೆಯನ್ನು ಯಶಸ್ಸು ಕಂಡಿದೆ. ಚಿತ್ರ ಬಿಡುಗಡೆಯಾದ ಒಂದು ವಾರದೊಳಗೆ ಹಲವಾರು ದಾಖಲೆಗಳನ್ನು ಮುರಿದಿದೆ ಮತ್ತು ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರವು ಇನ್ನೂ ಥಿಯೇಟರ್‌ಗಳಲ್ಲಿ ಓಡುತ್ತಿದ್ದರೂ ಸಹ, 'ಲಿಯೋ' ನ ಒಟಿಟಿ ಬಿಡುಗಡೆ ಬಗ್ಗೆ ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್

ದಳಪತಿ ವಿಜಯ್ ನಟನೆಯ 'ಲಿಯೋ: ಬ್ಲಡಿ ಸ್ವೀಟ್' ಗಲ್ಲಾಪೆಟ್ಟಿಗೆಯನ್ನು ಯಶಸ್ಸು ಕಂಡಿದೆ. ಚಿತ್ರ ಬಿಡುಗಡೆಯಾದ ಒಂದು ವಾರದೊಳಗೆ ಹಲವಾರು ದಾಖಲೆಗಳನ್ನು ಮುರಿದಿದೆ ಮತ್ತು ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರವು ಇನ್ನೂ ಥಿಯೇಟರ್‌ಗಳಲ್ಲಿ ಓಡುತ್ತಿದ್ದರೂ ಸಹ, 'ಲಿಯೋ' ನ ಒಟಿಟಿ ಬಿಡುಗಡೆ ಬಗ್ಗೆ ತಿಳಿಯಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. 

ಚಿತ್ರದಲ್ಲಿ ದಳಪತಿ ವಿಜಯ್ ಜೊತೆಗೆ, ಸಂಜಯ್ ದತ್ ಮತ್ತು ತ್ರಿಶಾ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವರದಿಗಳ ಪ್ರಕಾರ, 'ಲಿಯೋ' ನವೆಂಬರ್ 21 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

'ಲಿಯೋ' ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಮತ್ತು ವಿಶ್ವದಾದ್ಯಂತ 400 ಕೋಟಿ ರೂ. ಸಂಗ್ರಹಿಸಿದೆ. Sacnilk ವೆಬ್‌ಸೈಟ್ ಪ್ರಕಾರ, ಚಿತ್ರದ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ಈಗ 265.60 ಕೋಟಿ ರೂಪಾಯಿಯಾಗಿದೆ. 

ಚಿತ್ರದಲ್ಲಿ ಪ್ರಿಯಾ ಆನಂದ್, ಅರ್ಜುನ್ ಮತ್ತು ಮನ್ಸೂರ್ ಅಲಿ ಖಾನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 

ಈಮಧ್ಯೆ, ವಿಜಯ್ ಈಗ ತಮ್ಮ ಮುಂದಿನ, 'ದಳಪತಿ 68' ಎಂಬ ತಾತ್ಕಾಲಿಕ ಶೀರ್ಷಿಕೆಯ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೊಂದೆಡೆ, ಲೋಕೇಶ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಅವರ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದು, ಚಿತ್ರವನ್ನು ಸನ್ ಪಿಕ್ಚರ್ಸ್ ಬೆಂಬಲಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್