ಅಮೆರಿಕದ ಟೆಕ್ಸಾಸ್ ನಲ್ಲಿ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ನಟ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಅಮೆರಿಕದ ಟೆಕ್ಸಾಸ್​ನಲ್ಲಿ 7ನೇ ‘ನಾವಿಕ ವಿಶ್ವ ಕನ್ನಡ ಸಮಾವೇಶ’: ಪಂಚೆ ಧರಿಸಿ ಶಿವರಾಜ್ ಕುಮಾರ್ ಭರ್ಜರಿ ಡ್ಯಾನ್ಸ್!

ಅಮೆರಿಕದ ಟೆಕ್ಸಾಸ್​ನಲ್ಲಿ 7ನೇ ‘ನಾವಿಕ ವಿಶ್ವ ಕನ್ನಡ ಸಮಾವೇಶ’ (Navika World Kannada Summit) ನಡೆಯುತ್ತಿದೆ. ಸೆಪ್ಟೆಂಬರ್​ 1ರಿಂದ ಇಂದಿನವರೆಗೆ ಈ ಸಮಾರಂಭ ನಡೆಯುತ್ತಿದೆ

ಬೆಂಗಳೂರು: ಅಮೆರಿಕದ ಟೆಕ್ಸಾಸ್​ನಲ್ಲಿ 7ನೇ ‘ನಾವಿಕ ವಿಶ್ವ ಕನ್ನಡ ಸಮಾವೇಶ’ (Navika World Kannada Summit) ನಡೆಯುತ್ತಿದೆ. ಸೆಪ್ಟೆಂಬರ್​ 1ರಿಂದ ಇಂದಿನವರೆಗೆ ಈ ಸಮಾರಂಭ ನಡೆಯುತ್ತಿದೆ. ಇದರಲ್ಲಿ ಶಿವರಾಜ್​ಕುಮಾರ್​ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. 

ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಅವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಬಂದರು. ವೇದಿಕೆ ಮೇಲೆ ಶಿವರಾಜ್ ಕುಮಾರ್ ಅವರು ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಪಂಚೆ ಧರಿಸಿ ಶಿವಣ್ಣ ಕುಣಿದ ಪರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಶಿವಣ್ಣನ ಎನರ್ಜಿ ಕಂಡು ಎಲ್ಲರೂ ವಾವ್​ ಎನ್ನುತ್ತಿದ್ದಾರೆ. ‘ಘೋಸ್ಟ್​’, ‘ಕರಟಕ ದಮನಕ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವರಾಜ್​ಕುಮಾರ್​ ಅವರು ಬ್ಯುಸಿ ಆಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT