ಚಂದು ಗೌಡ 
ಸಿನಿಮಾ ಸುದ್ದಿ

'ಇಂದ್ರಜಿತ್ ಲಂಕೇಶ್ ಜೊತೆ ಕೆಲಸ ಮಾಡುವುದು ನನ್ನ ಬಹುಕಾಲದ ಆಸೆ'

ಇಂದ್ರಜಿತ್ ಲಂಕೇಶ್ ಸದ್ಯ ತಮ್ಮ ಪುತ್ರ ಸಮರ್ಜಿತ್ ನಟನೆಯ ಚೊಚ್ಚಲ ಗೌರಿ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಸಾನ್ಯಾ ಅಯ್ಯರ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರದಲ್ಲಿ ಚಂದು ಗೌಡ ಕೂಡ ನಟಿಸಲಿದ್ದಾರೆ.

ಇಂದ್ರಜಿತ್ ಲಂಕೇಶ್ ಸದ್ಯ ತಮ್ಮ ಪುತ್ರ ಸಮರ್ಜಿತ್ ನಟನೆಯ ಚೊಚ್ಚಲ ಗೌರಿ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಸಾನ್ಯಾ ಅಯ್ಯರ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಚಿತ್ರದಲ್ಲಿ ಚಂದು ಗೌಡ ಕೂಡ ನಟಿಸಲಿದ್ದಾರೆ.

ಕಿರುತೆರೆ ಧಾರಾವಾಹಿಗಳಿಂದ ಬೆಳ್ಳಿತೆರೆಗೆ ಕಾಲಿಟ್ಟ ಚಂದು, ಕುತೂಹಲ ಕೆರಳಿಸುವ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದು, ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರು ಕೊನೆಯ ಬಾರಿಗೆ ದರ್ಶನ್ ಅಭಿನಯದ ರಾಬರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು, ಈ ಹೊಸ ಯೋಜನೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಉತ್ಸುಕರಾಗಿದ್ದಾರೆ.

ಇಂದ್ರಜಿತ್ ಲಂಕೇಶ್ ಅವರೊಂದಿಗೆ ಕೆಲಸ ಮಾಡುವುದು ನನ್ನ ಬಹುಕಾಲದ ಆಸೆಯಾಗಿತ್ತು, ಈಗ ಒಂಬತ್ತು ವರ್ಷಗಳ ನಂತರ ನಿಜವಾಗುತ್ತಿದೆ. ನಾನು ಸಿನಿಮಾದಲ್ಲಿ  ಉದ್ಯಮಿಯಾಗಿ ನೆಗೆಟಿವ್ ಪಾತ್ರದಲ್ಲಿ ನಟಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಪಾತ್ರವು ನಿಜವಾಗಿಯೂ ವಿಶೇಷವಾದದ್ದು ಎಂದರೆ, ಇಂದ್ರಜಿತ್ ಅವರ ಭರವಸೆಯಂತೆ, ಇದು ನಾನು ನಾನಾಗಿರಲು ಅನುವು ಮಾಡಿಕೊಡುತ್ತದೆ, ತೆರೆಯ ಮೇಲೆ ಅಬ್ಬರದ ಡೈಲಾಗ್ ಹೊರಹಾಕಲು ನನಗೆ ಅವಕಾಶ ನೀಡಿದ್ದಾರೆ.  ಧಾರಾವಾಹಿಗಳ ಮೂಲಕ ತೆಲುಗು ಇಂಡಸ್ಟ್ರಿಯಲ್ಲಿ ಹೆಚ್ಚು ಗುರುತಿಸಿಕೊಂಡಿರುವ ಚಂದುಗೌಡ ಅಲ್ಲಿಯೇ ನೆಲೆ ಕಂಡು ಕೊಳ್ಳಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!