ರಶ್ಮಿಕಾ ಮಂದಣ್ಣ
ಸಿನಿಮಾ ಸುದ್ದಿ

ರಶ್ಮಿಕಾ ಮಂದಣ್ಣಗೆ 28 ನೇ ಹುಟ್ಟುಹಬ್ಬ: ಪುಷ್ಪ 2, ದಿ ಗರ್ಲ್ ಫ್ರೆಂಡ್ ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ಅನಾವರಣ

ನ್ಯಾಷನಲ್ ಕ್ರಷ್' ರಶ್ಮಿಕಾ ಮಂದಣ್ಣ ಅವರಿಗೆ 28ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿನಯದ ಪುಷ್ಪ 2 ಹಾಗೂ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: 'ನ್ಯಾಷನಲ್ ಕ್ರಷ್' ರಶ್ಮಿಕಾ ಮಂದಣ್ಣ ಅವರಿಗೆ 28ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿನಯದ ಪುಷ್ಪ 2 ಹಾಗೂ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಪುಷ್ಪ 2 ಚಿತ್ರದ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಸ್ಟರ್ ನಲ್ಲಿ ಸೀರೆ ಗೆಟಪ್, ಜೊತೆಗೆ ಸಾಕಷ್ಟು ಅಭರಣ ತೊಟ್ಟು ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 15 ರಂದು ಚಿತ್ರ ಬಿಡುಗಡೆ ಆಗಲಿದೆ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕ ನಟನಾಗಿ ಅಭಿನಯಿಸಿದ್ದಾರೆ.

ದಿ ಗರ್ಲ್ ಫ್ರೆಂಡ್ ಚಿತ್ರ ತಂಡ ಕೂಡಾ ಫೋಸ್ಟರ್ ಬಿಡುಗಡೆ ಮೂಲಕ ರಶ್ಮಿಕಾ ಮಂದಣ್ಣ ಅವರಿಗೆ ಶುಭ ಕೋರಿದೆ. ಸದ್ಯ ಹುಟ್ಟುಹಬ್ಬ ಆಚರಿಸಿಕೊಳ್ಳಲು ಅಬುದಾಬಿಗೆ ರಶ್ಮಿಕಾ ಮಂದಣ್ಣ ತೆರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ