ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

Aditi Prabhudeva: ನಟಿ ಅದಿತಿ ಪ್ರಭುದೇವ ದಂಪತಿಗೆ 'ಮಹಾಲಕ್ಷ್ಮಿ' ಜನನ!

ಇತ್ತೀಚೆಗಷ್ಟೇ ಸೀಮಂತ ಕಾರ್ಯಕ್ರಮದ ಮೂಲಕ ಗಮನ ಸೆಳೆದಿದ್ದ ನಟಿ ಅದಿತಿ ಪ್ರಭುದೇವ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರು: ಇತ್ತೀಚೆಗಷ್ಟೇ ಸೀಮಂತ ಕಾರ್ಯಕ್ರಮದ ಮೂಲಕ ಗಮನ ಸೆಳೆದಿದ್ದ ನಟಿ ಅದಿತಿ ಪ್ರಭುದೇವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಗುವಿನ ಕೈಯನ್ನು ತಾವು ಹಾಗೂ ತಮ್ಮ ಪತಿ ಯಶಸ್ ಪಟ್ಲ ಹಿಡಿದುಕೊಂಡಿರುವ ಚಿತ್ರವನ್ನು ಅಪ್ಲೋಡ್ ಮಾಡಿದ್ದು, 'ನಮ್ಮನೆ ಮಹಾಲಕ್ಷ್ಮಿ.. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಮಗುವಿಗೆ ಜನ್ಮ ನೀಡಿದ ನಟಿ ಅದಿತಿಗೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದು, ಪುಟ್ಟ 'ಮಹಾಲಕ್ಷ್ಮಿ'ಗೆ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಇಂಧನ ರಫ್ತು ಮೇಲಿನ windfall ತೆರಿಗೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

SCROLL FOR NEXT