ನಟಿ ರಚಿತಾ ರಾಮ್ ಪೋಸ್ಟ್ 
ಸಿನಿಮಾ ಸುದ್ದಿ

ನೇಹಾ ಹತ್ಯೆ ಪ್ರಕರಣ: ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ- ನಟಿ ರಚಿತಾ ರಾಮ್‌

ಹುಬ್ಬಳ್ಳಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣ ಸಂಬಂದ ಪ್ರತಿಕ್ರಿಯೆ ನೀಡಿರುವ ನಟಿ ರಚಿತಾ ರಾಮ್ ಅವರು, ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಹೇಳಿದ್ದಾರೆ.

ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣ ಸಂಬಂದ ಪ್ರತಿಕ್ರಿಯೆ ನೀಡಿರುವ ನಟಿ ರಚಿತಾ ರಾಮ್ ಅವರು, ಇಂಥ ಕೃತ್ಯ ಮಾಡುವವರ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌ ಅವರು, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!