ಮಜಾ ಟಾಕೀಸ್ online desk
ಸಿನಿಮಾ ಸುದ್ದಿ

ಮತ್ತೆ ಬರಲಿದೆ Majaa Talkies: ಸುದ್ದಿ ಹಂಚಿಕೊಂಡ್ರು ಸೃಜನ್ ಲೋಕೇಶ್

ಕಲರ್ಸ್ ಚಾನಲ್ Majaa Talkies ಕುರಿತ ಪ್ರೋಮೋ ಹಂಚಿಕೊಂಡಿದ್ದು ಅಭಿಮಾನಿಗಳು ತಮ್ಮ ನೆಚ್ಚಿನ ಶೋ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ.

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ಶೋ ಮಜಾ ಟಾಕೀಸ್ ಅಭಿಮಾನಿಗಳಿಗೆ ಸೃಜನ್ ಲೋಕೇಶ್ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

ಕಲರ್ಸ್ ಚಾನಲ್ majaa talkies ಕುರಿತ ಪ್ರೋಮೋ ಹಂಚಿಕೊಂಡಿದ್ದು ಅಭಿಮಾನಿಗಳು ತಮ್ಮ ನೆಚ್ಚಿನ ಶೋ ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ಮಜಾ ಟಾಕೀಸ್’ ಶೋ ಮತ್ತೆ ಶುರುವಾಗುತ್ತಿದೆ ಎಂದು ಸ್ವತಃ ಸೃಜನ್ ಲೋಕೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಟೆನ್ಷನ್ ಬಿಟ್ಟಾಕಿ ನಗೋಕೆ ರೆಡಿಯಾಗಿ ಎಂದು ಹೇಳಿರುವ ಸೃಜನ್ ಮತ್ತೆ ಕಿರುತೆರೆಯಲ್ಲಿ ರಂಜಿಸಲು ಸಜ್ಜಾಗಿದ್ದಾರೆ. ಮಜಾ ಟಾಕೀಸ್ 2015 ರಲ್ಲಿ ಆರಂಭವಾಗಿದ್ದ ಶೋ ಆಗಿದ್ದು, 2025ಕ್ಕೆ ಒಂದು ದಶಕ ಪೂರ್ಣಗೊಳಿಸುತ್ತಿದೆ.

ಮಜಾ ಟಾಕೀಸ್ ನಲ್ಲಿ ವರಲಕ್ಷ್ಮಿ ಪಾತ್ರದ ಮೂಲಕ ಜನತೆಯನ್ನು ರಂಜಿಸುತ್ತಿದ್ದ ಅಪರ್ಣಾ ಅವರ ಅನುಪಸ್ಥಿತಿ ಈ ಬಾರಿಯ ಶೋನಲ್ಲಿ ಎಲ್ಲರನ್ನೂ ಕಾಡಲಿದೆ.

ಮಜಾ ಟಾಕೀಸ್ ಮತ್ತೆ ಆರಂಭವಾಗುವ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್