ಅಭಿಷೇಕ್ ಶೆಟ್ಟಿ 
ಸಿನಿಮಾ ಸುದ್ದಿ

'ನಮ್ ಗಣಿ B.Com ಪಾಸ್ 2' ಮೂಲಕ ನಿರ್ದೇಶನದೊಂದಿಗೆ ನಟನೆಗೆ ಮರಳಿದ ಅಭಿಷೇಕ್ ಶೆಟ್ಟಿ

ನಮ್ ಗಣಿ B.Com ಪಾಸ್ ಚಿತ್ರದ ನಟ ಮತ್ತು ನಿರ್ದೇಶಕ ಅಭಿಷೇಕ್ ಶೆಟ್ಟಿ ಇದೀಗ ಸೀಕ್ವೆಲ್‌ನೊಂದಿಗೆ ಮರಳಿದ್ದಾರೆ. ಈ ಬಾರಿಯೂ ಅಭಿಷೇಕ್ ನಟ ಮತ್ತು ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ನಮ್ ಗಣಿ B.Com ಪಾಸ್ ಚಿತ್ರದ ನಟ ಮತ್ತು ನಿರ್ದೇಶಕ ಅಭಿಷೇಕ್ ಶೆಟ್ಟಿ ಇದೀಗ ಸೀಕ್ವೆಲ್‌ನೊಂದಿಗೆ ಮರಳಿದ್ದಾರೆ. ಈ ಬಾರಿಯೂ ಅಭಿಷೇಕ್ ನಟ ಮತ್ತು ನಿರ್ದೇಶಕನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದಂದು ಚಿತ್ರದ ಅಧಿಕೃತ ಪ್ರಕಟಣೆ ಮಾಡಲಾಗಿದ್ದು, ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಾಗಿದೆ.

ಅಭಿಷೇಕ್ ಸದ್ಯ ಅನೀಶ್ ಅಭಿನಯದ 'ಆರಾಮ್ ಅರವಿಂದ್ ಸ್ವಾಮಿ' ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ 'ನಮ್ ಗಣಿ B.Com ಪಾಸ್ 2' ಎಂಬ ಸೀಕ್ವೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವನ್ನು ಅದ್ವಿ ಕ್ರಿಯೇಷನ್ಸ್‌ನ ಪ್ರಶಾಂತ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಮತ್ತು ಚಿತ್ರತಂಡ ಇನ್ನೂ ಪಾತ್ರವರ್ಗವನ್ನು ಅಂತಿಮಗೊಳಿಸಿಲ್ಲ.

ಚಿತ್ರಕ್ಕೆ ಸುಮಂತ್ ಆಚಾರ್ ಅವರ ಛಾಯಾಗ್ರಹಣ, ಉಮೇಶ್ ಆರ್ ಅವರ ಸಂಕಲನ, ಆನಂದ್ ರಾಜ್ ವಿಕ್ರಮ್ ಅವರ ಸಂಗೀತ ನಿರ್ದೇಶನವಿದೆ. ಕಥೆ ಅಭಿವೃದ್ಧಿಯ ಅಂತಿಮ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ