ಲೈನ್‌ಮ್ಯಾನ್ ಪೋಸ್ಟರ್ 
ಸಿನಿಮಾ ಸುದ್ದಿ

ರಘು ವಿ ಶಾಸ್ತ್ರಿ ನಿರ್ದೇಶನದ 'ಲೈನ್‌ಮ್ಯಾನ್' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿರುವ ಮುಂಬರುವ ದ್ವಿಭಾಷಾ ಲೈನ್‌ಮ್ಯಾನ್‌ ಚಿತ್ರದ ಫಸ್ಟ್ ಲುಕ್ ಅನ್ನು ಇತ್ತೀಚೆಗಷ್ಟೇ ನಿರ್ದೇಶಕ ರಘು ವಿ ಶಾಸ್ತ್ರಿ ಅನಾವರಣಗೊಳಿಸಿದರು. ಇದೀಗ, ಚಿತ್ರವು ಮಾರ್ಚ್ 15 ರಂದು ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿರುವ ಮುಂಬರುವ ದ್ವಿಭಾಷಾ ಲೈನ್‌ಮ್ಯಾನ್‌ ಚಿತ್ರದ ಫಸ್ಟ್ ಲುಕ್ ಅನ್ನು ಇತ್ತೀಚೆಗಷ್ಟೇ ನಿರ್ದೇಶಕ ರಘು ವಿ ಶಾಸ್ತ್ರಿ ಅನಾವರಣಗೊಳಿಸಿದರು. ಇದೀಗ, ಚಿತ್ರವು ಮಾರ್ಚ್ 15 ರಂದು ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಕಾಮಿಡಿ ಎಂಟರ್‌ಟೈನರ್ ಲೈನ್‌ಮ್ಯಾನ್ ಸಿನಿಮಾ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹೆಚ್ಚಾಗಿ ಸಕಾರಾತ್ಮಕ ವಿಮರ್ಶೆಗಳನ್ನು ಸ್ವೀಕರಿಸಿದೆ. ಚಿತ್ರವು ವಿದ್ಯುತ್ ಇಲಾಖೆಯ ಲೈನ್‌ಮ್ಯಾನ್ ತನ್ನ ಹಳ್ಳಿಯಲ್ಲಿ ವಿಶೇಷ ಸಂದರ್ಭಕ್ಕಾಗಿ ವಿದ್ಯುತ್ ನೀಡಲು ನಿರಾಕರಿಸಿದಾಗ ಸಂಕಟಕ್ಕೆ ಸಿಲುಕುವ ಕಥೆಯನ್ನು ಹೇಳುತ್ತದೆ.

ತ್ರಿಗುಣ್ ನಾಯಕ್ ಲೈನ್‌ಮ್ಯಾನ್‌ ಪಾತ್ರವನ್ನು ನಿರ್ವಹಿಸಿದರೆ, ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಹಿರಿಯ ನಟ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ ಮತ್ತು ಅಪೂರ್ವಶ್ರೀ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿದ್ದು, ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

Pakistan-Occupied Kashmir: JAAC ಬ್ಯಾನ್ ಬಳಿಕ ಭುಗಿಲೆದ್ದ ಹಿಂಸಾಚಾರ, 11 ಜನರ ಸಾವು!

ದ್ವೇಷದ ಕಾರ್ಖಾನೆಯಿಂದ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ, ‘ಹತ್ಯಾಕಾಂಡವನ್ನು ಸೇನಾ ಕಾರ್ಯಾಚರಣೆ ಎಂದರೆ ಪಾಪ ಕಳೆಯಲ್ಲ’: Pak ವಿರುದ್ಧ ಭಾರತ ಗುಡುಗು

ಯಾಕಿಷ್ಟು ಚಿಂತಿತರಾಗಿದ್ದೀರಿ? RSS ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಬೆಲೆಯೇ ಇಲ್ಲ: ರಾಮಲಿಂಗಾ ರೆಡ್ಡಿ ಬಳಿಕ ಕೃಷ್ಣ ಬೈರೇಗೌಡ ಸಿಟ್ಟು, ಹೈಕಮಾಂಡ್‌ಗೆ ದೂರು..?

SCROLL FOR NEXT