ವೀರವ್ವ ಆಗಿ ನಟಿ ಭಾವನಾ ಮೆನನ್ 
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದಲ್ಲಿ ನಟಿ ಭಾವನಾ ಮೆನನ್ ಪಾತ್ರ ಪರಿಚಯ; ವೀರವ್ವ ಆಗಿ ಕಾಣಿಸಿಕೊಂಡ ನಟಿ

ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್‌ಟೈನರ್ ಎಂದು ಬಿಂಬಿತವಾಗಿರುವ ಉತ್ತರಕಾಂಡ ಚಿತ್ರತಂಡ ಇದೀಗ ಭಾವನಾ ಅವರ ಜನ್ಮದಿನದ ಅಂಗವಾಗಿ ಅವರ ಪಾತ್ರವನ್ನು ಪರಿಚಯಿಸಿದ್ದು, ನಟಿ ವೀರವ್ವ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಅಭಿನಯದ ಉತ್ತರಕಾಂಡ ಸದ್ಯ ನಿರ್ಮಾಣ ಹಂತದಲ್ಲಿದ್ದು, ಈ ಚಿತ್ರದ ಮೂಲಕ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರೊಂದಿಗೆ ನಟಿ ಭಾವನಾ ಮೆನನ್ ಅವರು ನಿರ್ಣಾಯಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್‌ಟೈನರ್ ಎಂದು ಬಿಂಬಿತವಾಗಿರುವ ಉತ್ತರಕಾಂಡ ಚಿತ್ರತಂಡ ಇದೀಗ ಭಾವನಾ ಅವರ ಜನ್ಮದಿನದ ಅಂಗವಾಗಿ ಅವರ ಪಾತ್ರವನ್ನು ಪರಿಚಯಿಸಿದ್ದು, ನಟಿ ವೀರವ್ವ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ಉಮಾಶ್ರೀ, ದಿಗಂತ್ ಮಂಚಾಲೆ, ಚೈತ್ರ ಜೆ ಆಚಾರ್, ರಂಗಾಯಣ ರಘು, ವಿಜಯ್ ಬಾಬು, ಮತ್ತು ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ.

KRG ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಜಂಟಿಯಾಗಿ ನಿರ್ಮಿಸಿರುವ ಉತ್ತರಕಾಂಡ ಚಿತ್ರದ ಮೂಲಕ ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಅವರು ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಅವರು ಛಾಯಾಗ್ರಾಹಕರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ