ವಿನೋದ್ ರಾಜ್ 
ಸಿನಿಮಾ ಸುದ್ದಿ

ಬೆಂಗಳೂರು: ಹಿರಿಯ ನಟ ವಿನೋದ್ ರಾಜ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ನಟಿ ದಿವಂಗತ ಲೀಲಾವತಿ ಪುತ್ರ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಇವರು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ದಿವಂಗತ ಲೀಲಾವತಿ ಪುತ್ರ, ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಇವರು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ 11 ವರ್ಷಗಳ ಹಿಂದೆ ಹಾರ್ಟ್ ಆಪರೇಷನ್‌ಗೆ ಒಳಗಾಗಿ ಸ್ಟಂಟ್ ಹಾಕಿಸಿಕೊಂಡಿದ್ದರು ವಿನೋದ್ ರಾಜ್. ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ಸದ್ಯ ಆಪರೇಷನ್‌ಗೆ ಒಳಗಾಗಿದ್ದಾರೆ ವಿನೋದರಾಜ್. ಇನ್ನು ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲ ತಿಳಿಸಿದೆ.

ಇತ್ತೀಚೆಗೆ ವಿನೋದ್ ರಾಜ್ ಸಮಾಜಮುಖಿ ಕೆಲಸಗಳನ್ನು ಮಾಡಿ ಸುದ್ದಿಯಾಗಿದ್ದರು. ಸ್ಯಾಂಡಲ್​​ವುಡ್ ನಟ ವಿನೋದ್ ರಾಜ್ ಅವರು ಬೆಂಗಳೂರು ನಗರದ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿದ್ದರು ಸರ್ಕಾರದ ಯಾವುದೇ ಅನುದಾನಕ್ಕೆ ಕಾಯದೇ ವಿನೋದ್‌ ರಾಜ್‌ ತಾವೇ ಸ್ವತಃ ನಿಂತು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ರಿಪೇರಿ ಕೆಲಸ ಮಾಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT