ದರ್ಶನ್ ಮತ್ತು ರಚನಾ ರೈ 
ಸಿನಿಮಾ ಸುದ್ದಿ

ದರ್ಶನ್ 'ಡೆವಿಲ್- ದಿ ಹೀರೋ' ಸಿನಿಮಾಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ!

ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದ ವಾಮನ ಸಿನಿಮಾಗೆ ನಾಯಕಿಯಾಗಿದ್ದರು. ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.

ಬ್ಯಾಡ್ಮಿಂಟನ್ ಪ್ಲೇಯರ್‌ ಆಗಿರುವ ರಚನಾ ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. ಈಗ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video