ಹರ್ಷಿಕಾ ಪೂಣಚ್ಚ 
ಸಿನಿಮಾ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ

ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ.

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣ್ಣ ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಬಗ್ಗೆ ಪತಿ ಭುವನ್‌ ಪೊನ್ನಣ್ಣ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ಮಗಳ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ. ಎಲ್ಲರಿಗೂ ಹಾಯ್‌, ನಮ್ಮ 'ಚೈಕಾರ್ತಿ ಮೂಡಿ' ಜನ್ಮ ತಾಳಿರುವುದನ್ನು ತಿಳಿಸಲು ಬಹಳ ಖುಷಿಯಾಗುತ್ತಿದೆ. ಹರ್ಷಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಭುವನ್‌ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಹರ್ಷಿಕಾ ಹಾಗೂ ಭುವನ್ ಪರಸ್ಪರ ಪ್ರೀತಿಸಿ ಮದುವೆಯಾದವರು. ಹಲವು ವರ್ಷಗಳ ಕಾಲ ಪ್ರೀತಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಹರ್ಷಿಕಾ ಹಾಗೂ ಭುವನ್ ಮದುವೆ ಕೊಡವ ಶೈಲಿಯಲ್ಲಿ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!