ಸುದೀಪ್ ಮತ್ತು ಸರೋಜಾ 
ಸಿನಿಮಾ ಸುದ್ದಿ

ಬೆಂಗಳೂರು: ನಟ ಸುದೀಪ್ ತಾಯಿ ಸರೋಜಾ ವಿಧಿವಶ

ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವ​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವ​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಲಿದೆ. ಸರೋಜಾ ಅವರಿಗೆ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

MUDA ಹಗರಣ: ಕೇಸ್‌ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಕಿವಿಮಾತು

Video-'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ ಗಿರಿರಾಜ್ ಸಿಂಗ್

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಮರೀಚಿಕೆ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೇನು?

ಇದೇ ಮೊದಲು: UP YouTuber ಮನೆ ಮೇಲೆ ED ದಾಳಿ: ಲಂಬೋರ್ಗಿನಿ, BMW Z4 ಐಷಾರಾಮಿ ಕಾರುಗಳನ್ನು ನೋಡಿ ಅಧಿಕಾರಿಗಳು ದಂಗು!

SCROLL FOR NEXT