ಉಪೇಂದ್ರ-ಮುರಳಿ ಮೋಹನ್ 
ಸಿನಿಮಾ ಸುದ್ದಿ

ನಟ ಉಪೇಂದ್ರ ಆಪ್ತ, ಖ್ಯಾತ ಹಿರಿಯ ನಿರ್ದೇಶಕ ಮುರಳಿ ಮೋಹನ್ ನಿಧನ

ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು.

ಕನ್ನಡದ ಹಿರಿಯ ನಿರ್ದೇಶಕ ಎಸ್ ಮುರಳಿ ಮೋಹನ್ ನಿಧನರಾಗಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಜೊತೆಗೆ ಶ್, ಓಂ ಚಿತ್ರಗಳಲ್ಲಿ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಮುರುಳಿ ಮೋಹನ್ ಅವರು ನಂತರ ಸ್ವತಂತ್ರವಾಗಿ ನಾಗರಹಾವು, ಸಂತ, ಮಲ್ಲಿಕಾರ್ಜುನ ಚಿತ್ರಗಳನ್ನು ನಿರ್ದೇಶಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ಮೋಹನ್ ಅವರು​ ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

West Asia conflict: ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂಧನ ಭದ್ರತೆ ಸ್ಥಿರವಾಗಿದೆ- ಕೇಂದ್ರ ಸರ್ಕಾರ

IPL 2026: ಮಾ. 28ಕ್ಕೆ ಆರ್ ಸಿಬಿ vs ಸನ್ ರೈಸರ್ಸ್ ಹೈದರಾಬಾದ್ ಪಂದ್ಯ, ಮೆಟ್ರೋದಲ್ಲಿ ಫ್ರೀ ರೈಡ್, ಸಂಚಾರ ಅವಧಿ ವಿಸ್ತರಣೆ!

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೂಡಬೇಡಿ, ಜನರಿಗೆ ರಾಜ್ಯ ಸರ್ಕಾರದ ಮನವಿ!

SCROLL FOR NEXT