ಕೌಂತೇಯ ಸಿನಿಮಾ ಸ್ಟಿಲ್  
ಸಿನಿಮಾ ಸುದ್ದಿ

ಮರ್ಡರ್ ಮಿಸ್ಟ್ರಿ 'ಕೌಂತೇಯ' ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಮನೋರಂಜನ್‌ ರವಿಚಂದ್ರನ್‌!

ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್‌ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.

ಕೌಂತೇಯ ಚಿತ್ರದಲ್ಲಿ ಮನೋರಂಜನ್‌ ರವಿಚಂದ್ರನ್‌ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿ.ಕೆ.ಚಂದ್ರಹಾಸ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿರುವ ಚಿತ್ರದ ಶೇಕಡ 70ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಚಿತ್ರತಂಡ ಹೇಳಿದೆ.

ಅಚ್ಯುತ್‌ ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಚಿತ್ರ ಮೈಸೂರಿನ ಸುತ್ತಮುತ್ತ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್‌ ಸಕಾರಾತ್ಮಕ ಪಾತ್ರದಲ್ಲಿ ಕಾಣಿಸಿಕೊಂಡರೆ, ಇದೇ ಮೊದಲ ಬಾರಿಗೆ ಮನೋರಂಜನ್‌ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಮನೋರಂಜನ್‌ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.

ಸುರೇಶ್ ಕುಮಾರ್ ಬಂಡವಾಳ ಹೂಡಿದ್ದಾರೆ. ಹರಿ. ಪಿ.ಎಲ್.ರವಿ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ. ಕೌಂತೇಯ ಅಂದರೆ ಕುಂತಿಪುತ್ರ ಎಂದರ್ಥ. ಈ ಚಿತ್ರದಲ್ಲಿ ಕೌಂತೇಯ ಯಾರು ಎಂಬುದೇ ಕುತೂಹಲದ ಸಂಗತಿ. ಮರ್ಡರ್ ಮಿಸ್ಟ್ರಿ ಕಥೆಯನ್ನು ಕೌತುಕವಾಗಿ ತೆಗೆದುಕೊಂಡು ಹೋಗಿದ್ದೇವೆ. ನಿರೂಪಣೆಯಲ್ಲೂ ಭಿನ್ನತೆ ಇದೆ ಎಂದಿದೆ ಚಿತ್ರತಂಡ. ಮನೋರಂಜನ್ ಅವರ ಅಭಿನಯವು ಚಿತ್ರದ ಅತ್ಯಂತ ಚರ್ಚೆಯ ಅಂಶವಾಗಲಿದೆ ಎಂದು ಅವರು ಭರವಸೆ ನೀಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT