ಸಿನಿಮಾ ಸುದ್ದಿ

BBK11: ನಡೆದೇ ಹೋಯ್ತು ಮಿಡ್ ವೀಕ್ ಎಲಿಮಿನೇಷನ್: ದೊಡ್ಮನೆಯಿಂದ ಹೊರಬಂದಿದ್ದು ಯಾರೂ ಊಹಿಸದ ಸ್ಪರ್ಧಿ?

ಹನುಮಂತ ಫಿನಾಲೆ ಟಿಕೆಟ್ ಪಡೆದು ಟಾಪ್ ಐದಕ್ಕೆ ಎಂಟ್ರಿಕೊಟ್ಟಿದ್ದಾರೆ. ಮತ್ತೊಂದೆಡೆ ಧನರಾಜ್ ಸಹ ಟಾಸ್ಕ್ ಗಳಲ್ಲಿ ಉತ್ತಮವಾಗಿ ಆಡಿ ಮಿಡ್ ವೀಕ್ ಎಲಿಮಿನೇಷನ್ ನಿಂದ ತಪ್ಪಿಸಿಕೊಂಡಿದ್ದರು. ಇನ್ನುಳಿದಂತೆ ಆರು ಸ್ಪರ್ಧಿಗಳು ಎಲಿಮಿನೇಷನ್ ಭೀತಿಯಲ್ಲಿದ್ದರು.

ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಇನ್ನೇನು ಕೊನೆಯ ಹಂತಕ್ಕೆ ಬಂದು ತಲುಪಿದೆ. ಹನುಮಂತ ಫಿನಾಲೆ ಟಿಕೆಟ್ ಪಡೆದು ಟಾಪ್ ಐದಕ್ಕೆ ಎಂಟ್ರಿಕೊಟ್ಟಿದ್ದಾರೆ. ಮತ್ತೊಂದೆಡೆ ಧನರಾಜ್ ಸಹ ಟಾಸ್ಕ್ ಗಳಲ್ಲಿ ಉತ್ತಮವಾಗಿ ಆಡಿ ಮಿಡ್ ವೀಕ್ ಎಲಿಮಿನೇಷನ್ ನಿಂದ ತಪ್ಪಿಸಿಕೊಂಡಿದ್ದರು. ಇನ್ನುಳಿದಂತೆ ಆರು ಸ್ಪರ್ಧಿಗಳು ಎಲಿಮಿನೇಷನ್ ಭೀತಿಯಲ್ಲಿದ್ದರು. ನಿನ್ನೆಯೇ ಗೌತಮಿ ಜಾಧವ್ ಹಾಗೂ ಭವ್ಯ ಗೌಡ ಇಬ್ಬರಲ್ಲಿ ಒಬ್ಬರು ಮನೆಗೆ ಹೋಗಬೇಕಿತ್ತು. ಆದರೆ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ಅನ್ನು ಒಂದು ದಿನದ ಮಟ್ಟಿಗೆ ಮುಂದೂಡಿದ್ದರು.

ಬಿಗ್ ಬಾಸ್ ಹೇಳಿದಂತೆ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಒಬ್ಬರು ಮಧ್ಯರಾತ್ರಿಯೇ ಎಲಿಮಿನೇಟ್ ಆಗಿದ್ದಾರೆ. ಅದು ಉತ್ತಮವಾಗಿ ಆಡುತ್ತಿದ್ದ ಗೌತಮಿ ಜಾಧವ್ ಎಂದು ವರದಿಯಾಗಿದೆ. ಸದಾ ಹಸನ್ಮುಖಿಯಾಗಿದ್ದ ಗೌತಮಿ ಅವರು ಸಿಹಿ-ಕಹಿಯನ್ನು ಸಮಾನವಾಗಿ ಸ್ವೀಕಸಿರಿ ಆಡುತ್ತೇನೆ ಎಂದು ಹೇಳಿದ್ದರು. ದೈಹಿಕವಾದ ಟಾಸ್ಕ್ ನಲ್ಲಿ ‌ಉತ್ತಮವಾಗಿ ಆಡುತ್ತಿದ್ದರು. ಆದರೆ ಕಡಿಮೆ ವೋಟ್ ಬಂದ ಕಾರಣ ಗೌತಮಿ Biggboss ಮನೆಯಿಂದ ಹೊರಬಂದಿದ್ದಾರೆ. ಅಲ್ಲದೆ ವೀಕೆಂಡ್ನ ನಲ್ಲೂ ಒಬ್ಬರು ಆಚೆ ಹೋಗುವ ಸಾಧ್ಯತೆ ಇದೆ. ಆ ನಂತರ ಏಳು ಸ್ಪರ್ಧಿಗಳು ಮಾತ್ರ ಕಣದಲ್ಲಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಯುದ್ಧ 3ನೇ ತಿಂಗಳಿಗೆ ಕಾಲಿಡುತ್ತಿರುವುದರಿಂದ '3F' ಮೇಲೆ ನಿಗಾ ವಹಿಸುವಂತೆ ಕೇಂದ್ರ ಸಚಿವೆ ಸೀತಾರಾಮನ್ ಕರೆ

'ಡಿಜಿಟಲ್ ಅರೆಸ್ಟ್': 24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ನಿವೃತ್ತ ಶಿಕ್ಷಕಿ; ವಿವಿಧ ರಾಜ್ಯಗಳ ಆರು ಜನರ ಬಂಧನ!

Love, Marriage, Disputes: ಆನ್ ಲೈನ್ ಜ್ಯೋತಿಷ್ಯ ಹಗರಣ, 60,00,000 ಕ್ಕೂ ಅಧಿಕ ಹಣ ಲೂಟಿ! ಖತರ್ನಾಕ್ ಗ್ಯಾಂಗ್ ಬಂಧನ

'ಇಂದೇ ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ': ಪವರ್​ ಶೇರಿಂಗ್​ ನಡುವೆಯೇ DCM ಬಿಗ್ ಸಂದೇಶ

SCROLL FOR NEXT