ನಟೇಶ್ ಹೆಗ್ಡೆ  
ಸಿನಿಮಾ ಸುದ್ದಿ

75ನೇ ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ವಾಘಚಿಪಾಣಿ' ಆಯ್ಕೆ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾದ ಐದು ಖಂಡಗಳ 30 ಸಿನಿಮಾಗಳಲ್ಲಿ 'ವಾಘಚಿಪಾಣಿ' ಒಂದಾಗಿದ್ದು, ಕನ್ನಡದ ಮೊದಲ ಸಿನಿಮಾವಾಗಿದೆ.

ಬೆಂಗಳೂರು: ಫೆಬ್ರವರಿ 13 ರಿಂದ 23ರವರೆಗೂ ನಡೆಯಲಿರುವ 75ನೇ ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಕನ್ನಡದ 'ವಾಘಚಿಪಾಣಿ' ಪ್ರದರ್ಶನಕ್ಕೆ ಆಯ್ಕೆಯಾಗಿದೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾದ ಐದು ಖಂಡಗಳ 30 ಸಿನಿಮಾಗಳಲ್ಲಿ 'ವಾಘಚಿಪಾಣಿ' ಒಂದಾಗಿದ್ದು, ಕನ್ನಡದ ಮೊದಲ ಸಿನಿಮಾವಾಗಿದೆ.

'ವಾಘಚಿಪಾನಿ' ಹೆಗ್ಡೆಯವರ ಎರಡನೇ ಚಿತ್ರ. ಅವರ ಮೊದಲ ಚಲನಚಿತ್ರ, 'ಪೆಡ್ರೋ' ಕ್ಯಾನ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹೆಚ್ಚು ಮೆಚ್ಚುಗೆ ಪಡೆದಿದೆ.ಇದನ್ನೂ ರಿಷಭ್ ಶೆಟ್ಟಿ ನಿರ್ಮಿಸಿದ್ದರು.

'ವಾಘಚಿಪಾಣಿಗೆ ಅನುರಾಗ್ ಕಶ್ಯಪ್ ನಿರ್ಮಾಪಕರು. ಈ ಕುರಿತು ಬರ್ಲಿನಾಲೆಯ ಹೇಳಿಕೆಯಲ್ಲಿ ಅಧಿಕೃತ ಮಾಹಿತಿ ನೀಡಿದ್ದು, ಭಾರತೀಯ ಭರವಸೆಯ ಸಿನಿಮಾ ಎಂದು ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಒಂದು ಹಳ್ಳಿಯಿಂದ ಬಂದಿದ್ದೇನೆ, ಅದು ಗೂಗಲ್ ಮ್ಯಾಪ್‌ನಲ್ಲಿಯೂ ಸಹ ನೀವು ಪತ್ತೆಹಚ್ಚಲು ಸಾಧ್ಯವಿಲ್ಲ. ಈಗಲೂ ಅಲ್ಲಿಯೇ ವಾಸಿಸುತ್ತಿದ್ದೇನೆ. ಹೀಗಾಗಿ ನನ್ನದೇ ಆದ ಪರಿಸರ ವ್ಯವಸ್ಥೆಯನ್ನು ರಚಿಸಿಕೊಳ್ಳಬೇಕಾಯಿತು ಎಂದು ಹೆಗ್ಡೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ