ನಟ ಉಪೇಂದ್ರ 
ಸಿನಿಮಾ ಸುದ್ದಿ

ರಿಯಲ್‌ ಸ್ಟಾರ್‌ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಓವರ್‌ ಅಸಿಡಿಟಿಯಿಂದ ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ನಟ, ನಿರ್ದೇಶಕ, ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟ್ಟೆಯುರಿಯಿಂದ(ಓವರ್‌ ಅಸಿಡಿಟಿಯಿಂದ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಉಪೇಂದ್ರ ಅವರು ನಿರ್ದೇಶಿಸಿ ನಟಿಸಿದ್ದ 'ಯುಐ' ಸಿನಿಮಾ ಕಳೆದ ಡಿಸೆಂಬರ್‌ನಲ್ಲಿ ತೆರೆಗೆ ಬಂದಿತ್ತು. ಮಿಶ್ರ ಪ್ರತಿಕ್ರಿಯೆ ಸಿಕ್ಕರೂ ಸಿನಿಮಾ ಬಾಕ್ಸಾಫೀಸ್‌ನಲ್ಲಿ ತಕ್ಕಮಟ್ಟಿಗೆ ಸದ್ದು ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ