ಸಿನಿಮಾ ಸುದ್ದಿ

12 ವರ್ಷಗಳ ಪ್ರೀತಿಗೆ ಮದುವೆ ಬಂಧ: ದಾಂಪತ್ಯ ಜೀವನಕ್ಕೆ ಕಾಲಿಟ್ಟ Bigg Boss​ ಖ್ಯಾತಿಯ ಚೈತ್ರಾ ಕುಂದಾಪುರ!

ಕನ್ನಡದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನೆರವೇರಿತು.

ಉಡುಪಿ: ಕನ್ನಡದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು ಪೋಷಕರು, ಸಂಬಂಧಿಗಳ ಸಮ್ಮುಖದಲ್ಲಿ ವೈದಿಕ ಶಾಸ್ತ್ರದಂತೆ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ವಿವಾಹವಾಗಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಬಿಗ್​ಬಾಸ್ ಖ್ಯಾತಿಯ ಧನರಾಜ್, ರಜತ್ ಕಿಶನ್, ಗೋಲ್ಡ್​ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದರು. 12 ವರ್ಷಗಳಿಂದ ಪರಸ್ಪರರು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ