ಅನನ್ಯ ಭಟ್ ಮತ್ತು ಮಂಜು 
ಸಿನಿಮಾ ಸುದ್ದಿ

ತಿರುಪತಿಯಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್!

ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕ ಮತ್ತು ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

ಕನ್ನಡ ಸಂಗೀತ ಲೋಕದ ಮಧುರ ಕಂಠದ ಹಿನ್ನೆಲೆ ಗಾಯಕಿ ಅನನ್ಯ ಭಟ್ ಹಸೆ ಮಣೆ ಏರಿದ್ದಾರೆ.

ಸೋಜುಗಾದ ಸೂಜಿ ಮಲ್ಲಿಗೆ ಹಾಡಿನಿಂದ ಜನಪ್ರಿಯರಾದ ಅನನ್ಯ ಅವರು, ಅಂತಾರಾಷ್ಟ್ರೀಯ ಮಟ್ಟದ ಮ್ಯೂಜಿಷಿಯನ್ ಮತ್ತು ಡ್ರಮ್ಮರ್ ಮಂಜು ಅವರೊಂದಿಗೆ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ.

ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕ ಮತ್ತು ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಅನನ್ಯ ಭಟ್ ಅವರು ಕನ್ನಡ ಚಿತ್ರರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಅನನ್ಯ ಮತ್ತು ಮಂಜು ಇಬ್ಬರೂ ಸಂಗೀತದಲ್ಲಿ ಆಳವಾದ ಒಡನಾಟ ಹೊಂದಿದ್ದಾರೆ. ಇದು ಪರಿಪೂರ್ಣ ಜೋಡಿ ಎಂದು ಅವರ ತಾಯಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT