ಸುರೇಶ್ ಕುಮಾರ್ 
ಸಿನಿಮಾ ಸುದ್ದಿ

Shocking News: ಅಮೆರಿಕದ ರಸ್ತೆ ಅಪಘಾತದಲ್ಲಿ 'Uppi2' ಚಿತ್ರನಟ ಕೋಲಾರ ಮೂಲದ ಬಾಡಿಬಿಲ್ಡರ್ ದುರ್ಮರಣ!

ಉಪೇಂದ್ರ ಅಭಿನಯದ ಉಪ್ಪಿ2 ಚಿತ್ರದಲ್ಲಿ ನಟಿಸಿದ್ದ ಕೋಲಾರ ಜಿಲ್ಲೆಯ ಗಾಂಧಿನಗರ ಬಡಾವಣೆಯ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್‌ 42 ವರ್ಷದ ಸುರೇಶ್ ಕುಮಾರ್ ಅಮೆರಿಕಾದಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ವಾಷಿಂಗ್ಟನ್: ಉಪೇಂದ್ರ ಅಭಿನಯದ ಉಪ್ಪಿ2 ಚಿತ್ರದಲ್ಲಿ ನಟಿಸಿದ್ದ ಕೋಲಾರ ಜಿಲ್ಲೆಯ ಗಾಂಧಿನಗರ ಬಡಾವಣೆಯ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್‌ 42 ವರ್ಷದ ಸುರೇಶ್ ಕುಮಾರ್ ಅಮೆರಿಕಾದಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮೆರಿಕಾದ ಫ್ಲೋರಿಡಾದ ಟೆಕ್ಸಾಸ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುರೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದೆಹಲಿ ಮೂಲದ ಯುವತಿಯನ್ನು ವಿವಾಹವಾಗಿದ್ದ ಸುರೇಶ್ ಕುಟುಂಬದೊಂದಿಗೆ ಅಮೆರಿಕಾದಲ್ಲಿ ನೆಲೆಸಿದ್ದರು. ಸುರೇಶ್ ಮಾಡೆಲಿಂಗ್ ಮತ್ತು ಫಿಟ್ನೆಸ್‌ ತರಬೇತಿಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ರಾಷ್ಟ್ರೀಯ ಭದ್ರತೆ ಕುರಿತು ಮಾತನಾಡುತ್ತೇನೆಂದು Rahul Gandhi ಹೇಳುತ್ತಿದ್ದಂತೆ ನಕ್ಕ Congress ಸಂಸದ, Video!

ಆರು ಕ್ಷೇತ್ರಗಳ ಚುನಾವಣಾ ಉಸ್ತುವಾರಿಗೆ ಅಣ್ಣಾಮಲೈ ರಾಜೀನಾಮೆ; ಕಾರಣವೇನು?

ಆಸ್ಟ್ರೇಲಿಯಾ ವಿರುದ್ಧವೇ ಪಾಕಿಸ್ತಾನ ಕಳ್ಳಾಟ; ಚೆಂಡಿಲ್ಲದೆ ಸ್ಟಂಪೌಟ್, ಮೋಸದಾಟದ Video Viral

ಲೋಕಸಭೆಯಲ್ಲಿ ತೀವ್ರ ಕೋಲಾಹಲ: 8 ಕಾಂಗ್ರೆಸ್ ಸಂಸದರ ಅಮಾನತು; ಕಲಾಪ ನಾಳೆಗೆ ಮುಂದೂಡಿಕೆ

SCROLL FOR NEXT