'ಶೇಕ್ ಇಟ್ ಪುಷ್ಪವತಿ' ಖ್ಯಾತಿಯ ನಿಮಿಕಾ ರತ್ನಾಕರ್ ವಿವಾಹ; Photos!
ಅಬ್ಬರ, ಮಿಸ್ಟರ ಬ್ಯಾಚುಲರ್, ಕ್ರಾಂತಿ, ಫ್ಲರ್ಟ್ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕ್ರಾಂತಿ’ ಚಿತ್ರದಲ್ಲಿ 'ಶೇಕ್ ಇಟ್ ಪುಷ್ಪವತಿ' ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ನಿಮಿಕಾ ರತ್ನಾಕರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಬ್ಬರ, ಮಿಸ್ಟರ ಬ್ಯಾಚುಲರ್, ಕ್ರಾಂತಿ, ಫ್ಲರ್ಟ್ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.
ಮಂಗಳೂರು ಮೂಲದ ನಿಮಿಕಾ ರತ್ನಾಕರ್ ಅವರು ಆಶಿಶ್ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ಮದುವೆ ಸಮಾರಂಭ ನಡೆಸಿದ್ದು ಕುಟುಂಬದವರು, ಗುರು-ಹಿರಿಯರು ಆಪ್ತರ ಸಮ್ಮುಖದಲ್ಲಿ ಮದುವೆ ಆಗಿದ್ದಾರೆ. ಮದುವೆಯ ಫೋಟೋಗಳ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.