ಮಂಜು ಪಾವಗಡ ದಂಪತಿ 
ಸಿನಿಮಾ ಸುದ್ದಿ

ಬಿಗ್ ಬಾಸ್ ಸ್ಪರ್ಧಿ ಮಂಜು ಪಾವಗಡ ದಂಪತಿಗೆ ಗಂಡು ಮಗು ಜನನ: 7 ತಿಂಗಳ ನಂತರ ವಿಷಯ ಬಹಿರಂಗ!

2025ರಲ್ಲಿ ಮದುವೆಯಾಗಿ ಇದೀಗ ಗಂಡು ಮಗುವಿನ ತಂದೆಯಾಗಿದ್ದಾರೆ. ಮಗುವಿಗೆ ಈಗಾಗಲೇ ಏಳು ತಿಂಗಳು ತುಂಬಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಬೆಂಗಳೂರು: ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡ ನಟ ಮಂಜು ಪಾವಗಡ ಅವರು ಸಿನಿಮಾ, ಧಾರಾವಾಹಿಗಳಲ್ಲೂ ನಟಿಸಿದ್ದು, ‘ಬಿಗ್‌ ಬಾಸ್‌ ಕನ್ನಡ ಸೀಸನ್‌ 8’ ವಿನ್ನರ್ ಕೂಡಾ ಆಗಿದ್ದಾರೆ.

2025ರಲ್ಲಿ ಮದುವೆಯಾಗಿ ಇದೀಗ ಗಂಡು ಮಗುವಿನ ತಂದೆಯಾಗಿದ್ದಾರೆ. ಮಗುವಿಗೆ ಈಗಾಗಲೇ ಏಳು ತಿಂಗಳು ತುಂಬಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಷ್ಟು ದಿನ ಖುಷಿ ಸುದ್ದಿಯನ್ನು ಯಾಕೆ ರಿವೀಲ್ ಮಾಡಿರಲಿಲ್ಲ ಎಂಬ ವಿಷಯವನ್ನು ಕೂಡ ಅವರು ಹೇಳಿಕೊಂಡಿದ್ದಾರೆ.

ಗಂಡು ಮಗು ಜನಿಸಿ ಏಳು ತಿಂಗಳಾಗಿದೆ. ಹೇಳೋಕೆ ಸಮಯ ಸಿಕ್ಕಿರಲಿಲ್ಲ, ಹಾಗಾಗಿ ಹೇಳಿಲ್ಲ. ಆತ ತುಂಬಾ ತರ್ಲೆ ಮಾಡ್ತಾನೆ ಎಂದು ಮಂಜು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ. ಈಗ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಾ ಇದ್ದಾರೆ.

‘ಅಂತರಪಟ’ ಧಾರಾವಾಹಿಯಲ್ಲಿ ಮಂಜು ನೆಗೆಟಿವ್ ರೋಲ್ ಮಾಡಿದ್ದರು. ಈಗ ಅವರು ‘ಜೆರಾಕ್ಸ್’ ಹೆಸರಿನ ಸರಣಿಯಲ್ಲಿ ನಟಿಸಿದ್ದಾರೆ. ‘ಬ್ಲಿಂಕ್‌’ ಖ್ಯಾತಿಯ ಶ್ರೀನಿಧಿ ಬೆಂಗಳೂರು ಈ ಸರಣಿಗೆ ನಿರ್ದೇಶನ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿರೋಧ ಪಕ್ಷದ ಗದ್ದಲದ ನಡುವೆ ಸಂಸತ್ತಿನಲ್ಲಿ ಮೋದಿ ಸರ್ಕಾರದಿಂದ ಡೀಲಿಮಿಟೇಷನ್ ಮಸೂದೆಗೆ ಮರು ಜೀವ?

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

'ಟ್ರಬಲ್ ಶೂಟರ್‌' ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ: ನಮ್ಮ ಮೆಟ್ರೋಗೆ ಭಾರೀ ನಷ್ಟ; ಸಾಲ ಮರುಪಾವತಿ ಹೊರೆ ಹೆಚ್ಚಳ!

PoKನಲ್ಲಿ ನಿರಾಯುಧ 30 ಜನರ ಹತ್ಯೆ, ಜಗತ್ತು ನೋಡುತ್ತಿದೆ: ಪಾಕ್‌ನ ಕ್ರೌರ್ಯ ಖಂಡಿಸಿದ ಭಾರತ!

SCROLL FOR NEXT