ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಸರ್ಕಾರಿ ಶಾಲೆ ಎಚ್​​8 ಸಿನಿಮಾ ನಿರ್ಮಾಪಕರಿಂದ ಬಿಗ್​​ಬಾಸ್ ವಿನ್ನರ್​ ಗಿಲ್ಲಿ ನಟನ ವಿರುದ್ಧ ದೂರು ದಾಖಲು

ಬಿಗ್​​ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ ಕರ್ನಾಟಕದಲ್ಲಿ ಸದ್ಯ ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇದನ್ನೇ ಹಲವಾರು ನಿರ್ಮಾಪಕರು ಬಂಡವಾಳವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಬಿಗ್​​ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ ಕರ್ನಾಟಕದಲ್ಲಿ ಸದ್ಯ ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇದನ್ನೇ ಹಲವಾರು ನಿರ್ಮಾಪಕರು ಬಂಡವಾಳವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಸಾಲು ಸಾಲು ಚಿತ್ರಗಳಲ್ಲಿ ಗಿಲ್ಲಿ ನಟನಿಗೆ ಅವಕಾಶಗಳು ಸಿಗುತ್ತಿವೆ. ಅಲ್ಲದೆ ಬಿಗ್ ಬಾಗ್ ಗೂ ಮುನ್ನವೇ ಹಲವು ಚಿತ್ರಗಳಲ್ಲಿ ಗಿಲ್ಲಿ ನಟ ಅಭಿನಯಿಸಿದ್ದರು.

ಸರ್ಕಾರಿ ಶಾಲೆ ಎಚ್​​8 ಹೆಸರಿನ ಸಿನಿಮಾನಲ್ಲಿ ಗಿಲ್ಲಿ ನಟ ನಟಿಸಿದು ಆ ಚಿತ್ರ ಇಂದು ಬಿಡುಗಡೆಯಾಗಿದೆ. ಈ ಹಂತದಲ್ಲಿ ಗಿಲ್ಲಿಯ ವಿರುದ್ಧ ಸಿನಿಮಾದ ನಿರ್ಮಾಪಕ ತೇಜಸ್ವಿ ಅವರು ಫಿಲಂ ಚೇಂಬರ್​​ಗೆ ದೂರು ನೀಡಿದ್ದಾರೆ. ಸಂಭಾವನೆ ಪಡೆದು ಸಿನಿಮಾದಲ್ಲಿ ನಟಿಸಿರುವ ಗಿಲ್ಲಿ ನಟ ಸಿನಿಮಾದ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್