ರಚಿತಾ ರಾಮ್ ಕಾರು ಚಾಲಕನಿಂದ ಹಲ್ಲೆ 
ಸಿನಿಮಾ ಸುದ್ದಿ

ಹಂಪಿ ಉತ್ಸವ: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ?

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಮೇಲೆ ನಟಿ ರಚಿತಾ ರಾಮ್ ಕಾರು ಚಾಲಕ ಹಲ್ಲೆ ನಡೆಸಿರುವ ಘಟನೆ ವಿಜಯನಗರದ ಹೊಸಪೇಟೆಯ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ಫೆ.15ರಂದು ಈ ಘಟನೆ ನಡೆದಿದೆ.

ವಿಜಯನಗರ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಮೇಲೆ ನಟಿ ರಚಿತಾ ರಾಮ್ ಕಾರು ಚಾಲಕ ಹಲ್ಲೆ ನಡೆಸಿರುವ ಘಟನೆ ವಿಜಯನಗರದ ಹೊಸಪೇಟೆಯ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ಫೆ.15ರಂದು ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭದ್ರತೆಯ ಹೆಸರಿನಲ್ಲಿ ರಚಿತಾ ರಾಮ್ ಕಾರು ಚಾಲಕ ಗೂಂಡಾ ರೀತಿ ವರ್ತಿಸಿದ್ದಾನೆ. ಅಧಿಕಾರಿ ರವಿಕುಮಾರ್ ಅವರ ಕಣ್ಣಿಗೆ ಮುಷ್ಟಿ ಮಾಡಿ ಕಾರು ಚಾಲಕ ಗುದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ವಿದೇಶಿಗನ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ, 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!

Pak ಎಂದಾಕ್ಷಣ ಪುಡಿಪುಡಿ ಮಾಡಬೇಕೆನಿಸುತ್ತದೆ, ಬಿಹಾರ ನನ್ನ ರಕ್ತದಲ್ಲಿದೆ; Ishan Kishan ಹಳೆಯ Video ವೈರಲ್!

ನಾಳೆ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ

ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಗರಂ!

ಕನ್ನಡದ ಖ್ಯಾತ ಕಿರುತೆರೆ ನಟಿ 'ರಶ್ಮಿ ಲೀಲಾ' ಇನ್ನಿಲ್ಲ!

SCROLL FOR NEXT