ಕಾರುಣ್ಯ - ಚಿಲ್ಲರ್ ಮಂಜು 
ಸಿನಿಮಾ ಸುದ್ದಿ

'ಗಿಚ್ಚಿ ಗಿಲಿಗಿಲಿ' ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್‌ಮೆಂಟ್‌; ಹುಡುಗಿ ಯಾರು?

ಇತ್ತೀಚೆಗೆ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ಮತ್ತೊಬ್ಬ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಚಿಲ್ಲರ್ ಮಂಜು ಅವರು ಸಹ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾಭಾರತ, ಗಿಚ್ಚಿ-ಗಿಲಿಗಿಲಿ ಶೋ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರುವ ಹಾಸ್ಯ ನಟ ಚಿಲ್ಲರ್ ಮಂಜು(ಮಂಜುನಾಥ್) ಅವರು ಸದ್ದಿಲ್ಲದೆ ಗುರುವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ಮತ್ತೊಬ್ಬ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಚಿಲ್ಲರ್ ಮಂಜು ಅವರು ಸಹ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ.

ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಚಿಲ್ಲರ್ ಮಂಜು ಅವರು ಕಾರುಣ್ಯ ಎಂಬ ಹುಡುಗಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಜು ಅವರು ಈ ಸಮಾರಂಭದ ಫೋಟೋಗಳನ್ನು ತಮ್ಮ ಇನ್ಸ್ ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಕಾರುಣ್ಯ - ಚಿಲ್ಲರ್ ಮಂಜು

ಜೀವನದಲ್ಲಿ ಕಷ್ಟಪಟ್ಟು ಮೇಲೆ ಬಂದಿರುವ ಚಿಲ್ಲರ್ ಮಂಜು ಅಪ್ಪಟ ಗ್ರಾಮೀಣ ಪ್ರತಿಭೆಯಾಗಿದ್ದು, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಭಾರತ ಹಾಗೂ ಗಿಚ್ಚಿ ಗಿಲಿ ಗಿಲಿ ಶೋನಲ್ಲಿ ಅದ್ಭುತ ಹಾಸ್ಯದ ಮೂಲಕ ವೀಕ್ಷಕರನ್ನು ರಂಜಿಸುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು ‘ಕ್ಯಾಂಪ್’, ಹೆಚ್ಚಿದ ಕುತೂಹಲ

Cross voting ವಿವಾದ: BJP ಹೈಕಮಾಂಡ್‌ಗೆ ರಾಜ್ಯ ನಾಯಕರ ವರದಿ; ದ್ರೋಹ ಬಗೆದವರ ವಿರುದ್ಧ ಶಿಸ್ತು ಕ್ರಮಕ್ಕೆ ನಿತಿನ್ ನಬೀನ್ ಸೂಚನೆ?

ಕಬ್ಬನ್ ಪಾರ್ಕ್ Namma Metro ತಾಂತ್ರಿಕ ದೋಷ ಸರಿಪಡಿಸಿದ BMRCL; ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭ

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?