ರಾಧಾ ಭಗವತಿ ಮತ್ತು ರಾಣವ್ ಗೌಡ 
ಸಿನಿಮಾ ಸುದ್ದಿ

'ಅಮೃತ ಧಾರೆ' ಧಾರಾವಾಹಿ ನಟ ರಾಣವ್ ಗೌಡ​ ಜೊತೆ 'ಭಾರ್ಗವಿ LLB' ಖ್ಯಾತಿಯ ರಾಧಾ ಭಗವತಿ ನಿಶ್ಚಿತಾರ್ಥ!

‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸುವಾಗಲೇ ಇವರ ಮಧ್ಯೆ ಪ್ರೀತಿ ಮೂಡಿತ್ತು ಎಂದು ಹೇಳಲಾಗುತ್ತಾ ಇದೆ. ಸದ್ಯ ರಾಣವ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಹಾರ ಹಾಕಿ ನಿಂತ ಫೋಟೋ ಹಂಚಿಕೊಂಡಿದ್ದಾರೆ

ಜೀ ಕನ್ನಡದ 'ಅಮೃತಧಾರೆ' ಖ್ಯಾತಿಯ ರಾಣವ್ ಗೌಡ ಮತ್ತು ಕಲರ್ಸ್ ಕನ್ನಡದ 'ಭಾರ್ಗವಿ ಎಲ್ಎಲ್ ಬಿ' ನಟಿ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ ದಿವಾನ್‌ ಹಾಗೂ ಮಲ್ಲಿ ಪಾತ್ರ ತುಂಬ ಫೇಮಸ್. ಜಯದೇವ್‌ ಹಾಗೂ ಮಲ್ಲಿ ಪಾತ್ರಧಾರಿ ಈಗ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸುವಾಗಲೇ ಇವರ ಮಧ್ಯೆ ಪ್ರೀತಿ ಮೂಡಿತ್ತು ಎಂದು ಹೇಳಲಾಗುತ್ತಾ ಇದೆ. ಸದ್ಯ ರಾಣವ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಹಾರ ಹಾಕಿ ನಿಂತ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ‘ಫೈನಲಿ’ ಎಂಬ ಕ್ಯಾಪ್ಶನ್ ಕೊಟ್ಟಿದ್ದಾರೆ. ರಾಧಾ ಭಗವತಿ ಅವರು ಅಮೃತಧಾರೆ ಧಾರಾವಾಹಿ ಬಿಟ್ಟು, ಭಾರ್ಗವಿ ಎಲ್‌ಎಲ್‌ಬಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ರಾಧಾ ಭಗವತಿ ಮೂಲತಃ ವಿಜಯಪುರದವರು. ಇವರ ತಾತ ರಂಗಭೂಮಿ ಕಲಾವಿದರು. ಜೊತೆಗೆ ಹರಿಕಥೆ ದಾಸರೂ ಕೂಡ ಹೌದು. ಅಮೃತಧಾರೆ ಧಾರಾವಾಹಿಯಲ್ಲಿ ಪೋಷಕ ಪಾತ್ರ ಬಿಟ್ಟು, ಅವರು ಹೀರೋಯಿನ್‌ ಆಗುವ ಅವಕಾಶವನ್ನು ಆಯ್ಕೆ ಮಾಡಿಕೊಂಡಿದ್ದರು. ರಾಣವ್ ಗೌಡ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಪಾತ್ರ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

"ನಿಮ್ಮೊಂದಿಗೆ ಒಪ್ಪಂದ ಯಾವಾಗ ಬೇಕಾದರೂ ಬದಲಿಸಬಹುದು" ಟ್ರಂಪ್ ಬೆದರಿಕೆಗೆ ಯುಕೆ ತಿರುಗೇಟು

Video: ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ: ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ!

ಮಧ್ಯಪ್ರದೇಶದ ರಾಜಕೀಯ ಚಿತ್ರಣವನ್ನು ಬದಲಿಸಲಿವೆ ಕೇರಳ, ತಮಿಳುನಾಡಿನ ವಿಧಾನಸಭಾ ಚುನಾವಣೆ: ಹೇಗೆ?: ಇಲ್ಲಿದೆ ಮಾಹಿತಿ

SCROLL FOR NEXT