ಸಿನಿಮಾ ಸುದ್ದಿ

BBK12 ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಅಶ್ವಿನಿ ಗೌಡ ಸವಾಲು

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಕುರಿತಂತೆ 2ನೇ ರನ್ನರ್ ಅಪ್ ಅಶ್ವಿನಿ ಗೌಡ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಡವ ಎಂಬ ಟ್ರಂಪ್ ಕಾರ್ಡ್ ಬಳಸಿ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದ ಅಶ್ವಿನಿ ಇದೀಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ. BBK 12ರ ಒಟ್ಟಾರೆ ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಗೌಡ ಸವಾಲು ಹಾಕಿದ್ದಾರೆ. ಗಿಲ್ಲಿಯನ್ನು ವಿನ್ನರ್ ಎಂದು ಒಪ್ಪಿಕೊಳ್ಳಲು ಅಶ್ವಿನಿ ಸಿದ್ಧವಾಗಿಲ್ಲ. ನನಗೂ, ಗಿಲ್ಲಿಗೂ ಬಂದ ಮತಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ ಎಂಬುದು ನನಗೆ ಬಂದ ಮಾಹಿತಿ. ಆ ಸಂಖ್ಯೆ ಹೊರ ಬಂದರೆ ನಾನೇ ವಿನ್ನರ್ ಎಂದು ಅಶ್ವಿನಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ