ಅನುಶ್ರೀ- ತಾರಾ ಅನುರಾಧ - ದೀಪಿಕಾ ದಾಸ್ 
ಸಿನಿಮಾ ಸುದ್ದಿ

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!

ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಸಾಮಾನ್ಯವಾಗಿ ನಟಿ ತಾರಾ ಅವರು ಆಗಾಗ್ಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಾರೆ. ಅಲ್ಲದೇ, ಅನೇಕ ದೇವಸ್ಥಾನಗಳಿಗೂ ಭೇಟಿ ನೀಡುತ್ತಾರೆ. ಇದೇ ಮೊದಲ ಬಾರಿಗೆ ಕಲಾವಿದರ ಜೊತೆ ಒಟ್ಟಾಗಿ ದರ್ಶನ ಪಡೆದಿರುವುದು ವಿಶೇಷ.

ಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ತಾರೆಯರು!

ಒಟ್ಟಿಗೆ ದರ್ಶನ ಪಡೆದ ನಂತರ, ದೇವಸ್ಥಾನದ ಆವರಣದಲ್ಲಿ ಮೂವರು ತಾರೆಯರು ಕ್ಲಿಕ್ಕಿಸಿಕೊಂಡಿರುವ ಸುಂದರ ಫೋಟೋಗಳು ಇದೀಗ ವೈರಲ್‌ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video