ಜ್ಯೋತಿಕಾ ಮತ್ತು ಧರ್ಮೇಂದ್ರ ಪ್ರಧಾನ್ 
ಸಿನಿಮಾ ಸುದ್ದಿ

ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ: ಧರ್ಮೇಂದ್ರ ಪ್ರಧಾನ್ ಅವ್ರೇ, ಸಾಕು ಹುದ್ದೆಯಿಂದ ಕೆಳಗಿಳಿಯಿರಿ; ನಟಿ ಜ್ಯೋತಿಕಾ

ʻಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿʼ ಎಂದು ನೇರವಾಗಿ ಒತ್ತಾಯಿಸಿದ್ದಾರೆ.

ಮುಂಬಯಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ.

ಈ ಸಂಬಂಧ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ತಮ್ಮ ಪೋಸ್ಟ್‌ನಲ್ಲಿ ಜ್ಯೋತಿಕಾ, ʻಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿʼ ಎಂದು ನೇರವಾಗಿ ಒತ್ತಾಯಿಸಿದ್ದಾರೆ.

ಅಲ್ಲದೇ, ನಾನು ವಿದ್ಯಾರ್ಥಿಗಳು ಮತ್ತು ನಮ್ಮ ದೇಶದ ಭವಿಷ್ಯದ ಪರವಾಗಿದ್ದೇನೆ. ನಾನು ಹೊಣೆಗಾರಿಕೆಯ ಪರವಾಗಿದ್ದೇನೆ. ನಾನು ಪ್ರಜಾಪ್ರಭುತ್ವ ಭಾರತದ ಪರವಾಗಿದ್ದೇನೆ. ನಾನು ಸುಧಾರಿತ ಶಿಕ್ಷಣ ವ್ಯವಸ್ಥೆಯ ಪರವಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP, ವಿದ್ಯಾರ್ಥಿಗಳ ಪ್ರತಿಭಟನೆ: 2 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲ?

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!

26 ದಿನ ಉಪವಾಸ ಮಾಡಿದ್ದೇನೆ... ಇನ್ನೂ ನನ್ನ ಪ್ರಾಮಾಣಿಕತೆಗೆ ಸಾಕ್ಷಿ ಬೇಕೇ?; ಟೀಕಾಕಾರರಿಗೆ ಸೋನಂ ವಾಂಗ್ಚುಕ್ ತಿರುಗೇಟು

Mahadayi ಯೋಜನೆಗೆ ಮತ್ತೆ ಹಿನ್ನಡೆ: ಸುಪ್ರೀಂ ಕೋರ್ಟ್ ಕೇಸ್ ನೆಪವೊಡ್ಡಿ ಪ್ರಸ್ತಾವನೆ ವಾಪಸ್ ಕಳುಹಿಸಿದ ಕೇಂದ್ರ ಸರ್ಕಾರ..!

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ