ಸಿಎಂ ವಿಜಯ್, ನಟಿ ತ್ರಿಶಾ ಕೃಷ್ಣನ್ 
ಸಿನಿಮಾ ಸುದ್ದಿ

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಇಬ್ಬರ ಮಧ್ಯೆ ವಿರಸ ಮೂಡಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ನಟಿ ಇನ್ಸಾಟಾಗ್ರಾಮ್ ನಲ್ಲಿ ವಿಶೇಷ ಪೋಸ್ಟ್ ವೊಂದನ್ನು ಮಾಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಹುಟ್ಟುಹಬ್ಬಕ್ಕೆ ಆಪ್ತ ಗೆಳತಿ ಹಾಗೂ ತ್ರಿಶಾ ಕೃಷ್ಣನ್ ಶುಭ ಕೋರದೆ ಇದ್ದದ್ದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿತ್ತು.

ಇಬ್ಬರ ಮಧ್ಯೆ ವಿರಸ ಮೂಡಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ನಟಿ ಇನ್ಸಾಟಾಗ್ರಾಮ್ ನಲ್ಲಿ ವಿಶೇಷ ಪೋಸ್ಟ್ ವೊಂದನ್ನು ಮಾಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ತ್ರಿಶಾ ಹಂಚಿಕೊಂಡಿರುವ ಫೋಸ್ಟ್ ನಲ್ಲಿ ಸಿಎಂ ವಿಜಯ್ ಅವರು ಪ್ರಿಂಟೆಡ್ ಶರ್ಟ್ ಧರಿಸಿ ತಮ್ಮ ಮುಂದೆ ಇಡಲಾಗಿರುವ ಕೇಕ್ ಗಳನ್ನು ನೋಡಿ ಮುಗುಳ್ನಗುತ್ತಿದ್ದಾರೆ. ಅವರ ಪಕ್ಕದಲ್ಲೇ ನಿಂತಿರುವ ತ್ರಿಶಾ, ವಿಜಯ್ ಅವರನ್ನು ನೋಡುತ್ತಾ ನಗುತ್ತಿರುವುದು ಫೋಟೋದಲ್ಲಿ ಕಾಣಿಸಿದೆ.

ನನ್ನ ಜೀವನದ ಪ್ರತಿಯೊಂದು ವಿಷಯಕ್ಕೂ ಅರ್ಥ ಕಲ್ಪಿಸುವ ಆ ವಿಶೇಷ ವ್ಯಕ್ತಿಗೆ ಜನ್ಮದಿನದ ಶುಭಾಶಯಗಳು 00:00 ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದ್ದು, ಕೆಲ ಅಭಿಮಾನಿಗಳು ಖುಷಿ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'

Toxic: ಕೊನೆಗೂ ಬಿಡುಗಡೆ ಆಯ್ತು ‘ಟಾಕ್ಸಿಕ್’ ಟ್ರೈಲರ್; ಡಾರ್ಕ್‌ ಗ್ಯಾಂಗ್‌ಸ್ಟರ್‌ ಲೋಕಕ್ಕೆ ರಾಕಿಂಗ್‌ ಸ್ಟಾರ್ ಎಂಟ್ರಿ, ಫ್ಯಾನ್ಸ್‌ ಫಿದಾ!