ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

'777 ಚಾರ್ಲಿ' ಸಿನಿಮಾದ ಪೋಸ್ಟರ್ ಶೇರ್ ಮಾಡಿದ ರಕ್ಷಿತ್ ಶೆಟ್ಟಿ: ಪಾರ್ಟ್ 2 ಮಾಡ್ತಾರಾ, ಏನಿದರ ಅರ್ಥ?

ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.

ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿ ಅವರ ಚಿತ್ರ ಬಿಡುಗಡೆಯಾಗದೆ ಬಹಳ ಸಮಯವಾಗಿದೆ. ಬಹಿರಂಗವಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ, ಮಾಧ್ಯಮಗಳ ಮುಂದೆ ಕೂಡ ಪ್ರತ್ಯಕ್ಷವಾಗಿಲ್ಲ. ಸೋಷಿಯಲ್ ಮೀಡಿಯಾದಿಂದ ಹಲವು ಸಮಯ ದೂರವಿದ್ದ ರಕ್ಷಿತ್ ಶೆಟ್ಟಿ ಇಂದು ಚಾರ್ಲಿ ಸಿನಿಮಾದ ಪೋಸ್ಟ್ ವೊಂದನ್ನು ಹಾಕಿದ್ದಾರೆ.

ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿದ್ದು 2022ರ ಜೂನ್ ತಿಂಗಳಲ್ಲಿ. ಆ ಬಳಿಕ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಪಾರ್ಟ್ ಎ ಹಾಗೂ ಬಿಗಳು ರಿಲೀಸ್ ಆದವು.

ಈಗ ಅವರು ಏಕಾಏಕಿ ‘777 ಚಾರ್ಲಿ’ ಸಿನಿಮಾದ ಸ್ಯಾಡ್ ದೃಶ್ಯದ ಫೋಟೋನ ಫೇಸ್​​​ಬುಕ್ ಕವರ್ ಪೇಜ್ ಆಗಿ ಪೋಸ್ಟ್ ಮಾಡಿರೋದು ಚರ್ಚೆಗೆ ಕಾರಣ ಆಗಿದೆ.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ನಿಶ್ಚಿತಾರ್ಥ ಮಾಡಿಕೊಂಡು 2018ರಲ್ಲಿ ಅವರ ನಿಶ್ಚಿತಾರ್ಥ ಮುರಿದು ಬಿತ್ತು .ಆ ಬಳಿಕ ವಿಜಯ್ ಜೊತೆ ರಶ್ಮಿಕಾ ಆಪ್ತತೆ ಬೆಳೆಸಿಕೊಂಡು ಈಗ ಅವರು ಮದುವೆ ಆಗಿದ್ದಾರೆ. ಈ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಈ ಪೋಸ್ಟ್ ಹಾಕಿರುವುದು ಫ್ಯಾನ್ಸ್ ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್