ಯಶ್-ರಾಧಿಕಾ ಪಂಡಿತ್  
ಸಿನಿಮಾ ಸುದ್ದಿ

ಹೊಸ ಲುಕ್ ನಲ್ಲಿ ಯಶ್: ಮುಂಬೈ ಏರ್ ಪೋರ್ಟ್ ಲ್ಲಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡ Yash-Radhika Pandit

ಟಾಕ್ಸಿಕ್ ನಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಯಶ್ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಟ್ರಿಮ್ ಮಾಡಿಸಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷಕರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ ಆರಂಭ ಆದಾಗಿನಿಂದಲೂ ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದು ಟಾಕ್ಸಿಕ್ ನಲ್ಲಿ ಕೂಡ ಅದೇ ಲುಕ್ ನಲ್ಲಿ ಕಾಣುತ್ತಾರೆ.

ಟಾಕ್ಸಿಕ್ ನಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಯಶ್ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಟ್ರಿಮ್ ಮಾಡಿಸಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಮಾರ್ಚ್ 19ರಂದು ಬಿಡುಗಡೆಯಾಗುವ ಯೋಜನೆಯಲ್ಲಿತ್ತು. ಆದರೆ ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಮಧ್ಯೆ ಯಶ್ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ಮೇಲೆ ಗಮನ ಹರಿಸಿದ್ದಾರೆ.

ಕೆಲಸದ ಮಧ್ಯೆ ಬಿಡುವು ಮಾಡಿಕೊಂಡು ನಿನ್ನೆ ಸಂಜೆ ಯಶ್ ರೆಸ್ಟೋರೆಂಟ್ ಹೊರ ಭಾಗದಲ್ಲಿ ಕಾಣಿಸಿಕೊಂಡ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಹಾಗೂ ಸಣ್ಣದಾದ ಗಡ್ಡದಲ್ಲಿ ಕಾಣಿಸಿಕೊಂಡರು. ಯಶ್ ಜೊತೆ ಹೊರಗೆ ಸುತ್ತಾಡಿದ ವಿಡಿಯೊ ವೈರಲ್ ಆಗಿದೆ.

ಈ ಹಿಂದೆ ಕೂಡ ಯಶ್ ಶೂಟಿಂಗ್ ಮಧ್ಯೆ ಮುಂಬೈ ಬೀದಿಯಲ್ಲಿ ರಾಧಿಕಾ ಜೊತೆ ಸುತ್ತಾಡಿದ ವಿಡಿಯೊ ವೈರಲ್ ಆಗಿತ್ತು. ಇದುವರೆಗೆ ಯಶ್ ಅವರು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದರು. ಆದರೆ, ಈಗ ಟಿಕೆಟ್ ಪಾತ್ರದ ಲುಕ್ ರಿವೀಲ್ ಆಗಿರುವುದರಿಂದ ಬಹಿರಂಗವಾಗಿ ಹೊಸ ಲುಕ್ ನಲ್ಲಿ ಓಡಾಡುತ್ತಿದ್ದಾರೆ.

ರಾಧಿಕಾ ಹುಟ್ಟುಹಬ್ಬಕ್ಕೆ ರಾಕಿಬಾಯ್ ಸ್ಪೆಷಲ್ ಗಿಫ್ಟ್

ಮುಂಬೈಯಲ್ಲಿ ಹೊಟೇಲ್ ನಲ್ಲಿ ಪಾರ್ಟಿ ಮಾಡಿದ ನಂತರ ಯಶ್-ರಾಧಿಕಾ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂದು ರಾಧಿಕಾ ಪಂಡಿತ್ ಜನ್ಮದಿನ. ಟಾಕ್ಸಿಕ್ ಚಿತ್ರತಂಡ ಬರ್ತ್ ಡೇಗೆ ವಿಶ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

ವಿಶೇಷ ಏನೂ ಇಲ್ಲ.. ಒಳ್ಳೇ ಸುದ್ದಿ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ: ನಾಯಕತ್ವ ಬದಲಾವಣೆ ಕುರಿತು ಮಾಜಿ ಸಂಸದ DK Suresh ಮಾರ್ಮಿಕ ನುಡಿ

‘ನಾವಿಲ್ಲದಿದ್ದರೆ ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು’: ಹಾಸ್ಯ ಮೂಲಕವೇ ಟ್ರಂಪ್‌ಗೆ ಕಿಂಗ್ ಚಾರ್ಲ್ಸ್ III ಫುಲ್ ರೋಸ್ಟ್..!

ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!

ಅಮೆರಿಕಾ ಪಾಸ್‌ಪೋರ್ಟ್‌ನಲ್ಲಿ ಟ್ರಂಪ್ ಫೋಟೋ: 'ಫಾದರ್ ಆಫ್ ನೇಷನ್' ಪಟ್ಟಕ್ಕೇರುವ ತಂತ್ರವೇ..?

SCROLL FOR NEXT