ತನಿಷಾ ಕುಪ್ಪಂಡ 
ಸಿನಿಮಾ ಸುದ್ದಿ

ನಿನ್ನ 'ರೇಟ್ ಎಷ್ಟು' ಡೇಟಿಂಗ್‌ಗೆ ಬರ್ತೀಯಾ: ಸ್ಟ್ರೀಟ್ ಫೋಟೋಗ್ರಾಫರ್ ಜನ್ಮ ಜಾಲಾಡಿದ 'Biggboss' ಸ್ಪರ್ಧಿ, ನಟಿ ತನಿಷಾ ಕುಪ್ಪಂಡ

ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ತನಿಷಾ ಕುಪ್ಪಂಡ (Tanisha Kuppanda) ಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ನಿನ್ನ ರೇಟ್ ಎಷ್ಟು, ಡೇಟಿಂಗ್ ಗೆ ಬರ್ತೀಯಾ ಎಂದು ಕೇಳಿದ್ದಾನೆ.

ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ತನಿಷಾ ಕುಪ್ಪಂಡ (Tanisha Kuppanda) ಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ನಿನ್ನ ರೇಟ್ ಎಷ್ಟು, ಡೇಟಿಂಗ್ ಗೆ ಬರ್ತೀಯಾ ಎಂದು ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ನಟಿ ಆ ಫೋಟೋಗ್ರಾಫರ್ ಜನ್ಮ ಜಾಲಾಡಿದ್ದಾರೆ.

ಅತ್ಯಂತ ಕೀಳು ಮಟ್ಟದ ಭಾಷೆಯಲ್ಲಿ ಡೇಟಿಂಗ್ ಬರ್ತೀಯಾ? ನಿನ್ನ ರೇಟ್ ಎಷ್ಟು? ಎಂದು ಮೆಸೇಜ್ ಮಾಡಿದ್ದವನ ಹಿನ್ನೆಲೆ ಚೆಕ್ ಮಾಡಿದ ತನಿಷಾ ಆತನ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ. ಅನಿಲ್ ಕುಮಾರ್ ಎಂಬಾತ ಕಳುಹಿಯಿಸಿದ್ದ ಅಸಭ್ಯ ಮೆಸೇಜ್ ಹಾಗೂ ಆತನ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಅನ್ನು ತನಿಷಾ ಸ್ಕ್ರೀನ್‌ಶಾಟ್ ತೆಗೆದು ತಮ್ಮ ಸ್ಟೇಟಸ್‌ನಲ್ಲಿ ಹಾಕಿದ್ದಾರೆ. ನೋಡಿ ಇವನ ಯೋಗ್ಯತೆಯನ್ನು ಎಂದು ಬರೆದುಕೊಂಡಿದ್ದಾರೆ.

ಫೋಟೋಗ್ರಾಫರ್ ಕೃತ್ಯದ ವಿರುದ್ಧ ಇದೀಗ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೇವಲ ಸ್ಕ್ರೀನ್‌ಶಾಟ್ ಹಾಕಿದರೆ ಸಾಲದು, ಇಂತಹ ನೀಚರನ್ನು ಜೈಲಿಗಟ್ಟಬೇಕು" ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?