ಕ್ರಿಕೆಟ್

ದೆಹಲಿ- ಆರ್ ಸಿಬಿ ವಿರುದ್ಧದ ಐಪಿಎಲ್ ಪಂದ್ಯ: 12 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 113 ರನ್ ಕಲೆ ಹಾಕಿದ ದೆಹಲಿ

ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 192 ರನ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 12 ಓವರ್ ಗಳಲ್ಲಿ 100 ರನ್ ಗಳನ್ನು ಕಲೆ ಹಾಕಿದೆ. ಆರಂಭಿಕ ಓವರ್ ನಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುತ್ತು.

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 192 ರನ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 11 ಓವರ್ ಗಳಲ್ಲಿ 100  ರನ್ ಗಳನ್ನು ಕಲೆ ಹಾಕಿದೆ. ಆರಂಭಿಕ ಓವರ್ ನಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುತ್ತು. 
ಸಿಕ್ಸರ್ ಬೀಸಲು ಯತ್ನಿಸಿದ ಶ್ರೇಯಸ್ ಅಯ್ಯರ್ ಡೇವಿಡ್ ವೈಸೆಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ನಡೆದರು. ನಂತರ 5 ಓವರ್ ಗಳ ವರೆಗೆ  ಸಂಜು ಸ್ಯಾಮ್ಸನ್- ಕ್ವಿಂಟನ್‌ ಡಿ ಕಾಕ್‌ ಜೊತೆಯಾಟ ಆಡಿದರಾದರೂ 5 ನೇ ಓವರ್ ನ 4 ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಸ್ಯಾಮ್ಸನ್  ಆರ್ ಸಿಬಿ ತಂಡದ ಚಾಹಲ್‌ ಗೆ ಕ್ಯಾಚಿತ್ತು ಹೊರನಡೆದರು ಪ್ರಸ್ತುತ ಕ್ರೀಸ್ ನಲ್ಲಿರುವ ಕ್ವಿಂಟನ್‌ ಡಿ ಕಾಕ್‌- ಕರುಣ್ ನಾಯರ್ 11 ಓವರ್ ಗಳಿಗೆ 100 ರನ್ ಪೇರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT