ಐಪಿಎಲ್ 
ಕ್ರಿಕೆಟ್

ಪಿಐಎಲ್ ಚಿಂತೆ: ಐಪಿಎಲ್ ವಿದೇಶದಲ್ಲಿ ನಡೆಸಲು ಫ್ರಾಂಚೈಸಿ ಮಾಲೀಕರ ಸಮ್ಮತಿ

ದೇಶದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಈ ನಡುವೆ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಕುರಿತಾಗಿ ದಿನಕ್ಕೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ನವದೆಹಲಿ: ದೇಶದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಈ ನಡುವೆ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಕುರಿತಾಗಿ ದಿನಕ್ಕೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗುತ್ತಿರುವುದರಿಂದ 10ನೇ ಆವೃತ್ತಿಯ ಟೂರ್ನಿಯನ್ನು ವಿದೇಶದಲ್ಲಿ ನಡೆಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಭಿಪ್ರಾಯಕ್ಕೆ ಫ್ರಾಂಚೈಸಿ ಮಾಲೀಕರು ಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಐಪಿಎಲ್ ಮನರಂಜನೆ ಹಾಗೂ ಹಣದ ಹೊಳೆಯನ್ನೇ ಹರಿಸುತ್ತಿದ್ದು, ಎಲ್ಲರಿಗೂ ಐಪಿಎಲ್ ಟೂರ್ನಿಯಿಂದಲೇ ಸಮಸ್ಯೆ ಎಂದು ಕಾಣುತ್ತದೆ. ಹೀಗಾಗಿ 10ನೇ ಲೀಗ್ ವಿದೇಶದಲ್ಲಿ ನಡೆಯುವುದು ಸೂಕ್ತ. ಭಾರತದಲ್ಲಿ ಲೀಗ್ ನಡೆಸಿ ವಾಣಿಜ್ಯ ವ್ಯವಹಾರ ನಡೆಸುವುದು ಕಷ್ಟ ಎಂದು ಐಪಿಎಲ್‌ನ ಪ್ರಮುಖ ತಂಡದ ಮುಖ್ಯ ವ್ಯವಸ್ಥಾಪಕ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯಗಳಲ್ಲಿ ಬರ ಇದ್ದರೆ ಅದರ ಪರಿಹಾರಕ್ಕೆ ಅಲ್ಲಿನ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಅದರ ಬದಲು ಐಪಿಎಲ್ ನಡೆಸಬಾರದು ಎಂದರೆ ಪರಿಹಾರ ಸಿಗುವುದಿಲ್ಲ. ಐಪಿಎಲ್ ವಿದೇಶದಲ್ಲಿ ನಡೆದರೆ ಖಂಡಿತ ಬೇಸರವಾಗಲಿದೆ ಎಂದು ಫ್ರಾಂಚೈಸಿ ಮಾಲೀಕರು ಹೇಳಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!