ಐಪಿಎಲ್ 2016: ಡೆಲ್ಲಿ ವಿರುದ್ಧ 3 ವಿಕೆಟ್ ನಷ್ಟಕ್ಕೆ 66 ರನ್ ಕಲೆ ಹಾಕಿರುವ ಕೆಕೆಆರ್ 
ಕ್ರಿಕೆಟ್

ಐಪಿಎಲ್ 2016: ಡೆಲ್ಲಿ ವಿರುದ್ಧ 3 ವಿಕೆಟ್ ನಷ್ಟಕ್ಕೆ 88 ರನ್ ಕಲೆ ಹಾಕಿರುವ ಕೆಕೆಆರ್

ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನೀಡಿದ 187 ರನ್ ಗುರಿಯನ್ನು ಬೆನ್ನಟ್ಟಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ವಿಕೆಟ್ ನಷ್ಟಕ್ಕೆ 7 ಓವರ್ ಗಳಲ್ಲಿ 52 ರನ್ ಕಲೆಹಾಕಿದೆ.

ನವದೆಹಲಿ: ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನೀಡಿದ 187 ರನ್ ಗುರಿಯನ್ನು ಬೆನ್ನಟ್ಟಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ವಿಕೆಟ್ ನಷ್ಟಕ್ಕೆ 7 ಓವರ್ ಗಳಲ್ಲಿ 52 ರನ್ ಕಲೆಹಾಕಿದೆ. 
ಕೆಕೆಆರ್ ತಂಡದ ಪರ ಆರಂಭಿಕ ಆಟಗಾರರಾಗಿ ಕ್ರಿಸ್ ಗಿಳಿದ ಗೌತಮ್ ಗಂಭೀರ್ ಹಾಗೂ ರಾಬಿನ್ ಉತ್ತಪ್ಪ, 2 ಓವರ್ ಗಳವರೆಗೂ ಉತ್ತಮ ಆಟ ಆಡಿದರು. ಆದರೆ ಎರಡನೇ ಓವರ್ ನ 6 ನೇ ಎಸೆತದಲ್ಲಿ ಜಹೀರ್ ಖಾನ್ ಗೌತಮ್ ಗಂಭೀರ್ ಅವರ ವಿಕೆಟ್ ಪಡೆಯುವ ಮೂಲಕ ಕೆಕೆಆರ್ ತಂಡಕ್ಕೆ ಆಘಾತ ನೀಡಿದರು.
ಮೊದಲ ವಿಕೆಟ್ ಪತನದಿಂದ ಕೆಕೆ ಆರ್ ತಂಡ ಚೇತರಿಸಿಕೊಳ್ಳುವ ಮುನ್ನವೇ ಜಹೀರ್ ಜಹಾನ್ 4 ನೇ ಓವರ್ ನಲ್ಲಿ ಪಿಯೂಷ್ ಚಾವ್ಲಾ ವಿಕೆಟ್ ಪಡೆಯುವ ಮೂಲಕ ಮತ್ತಷ್ಟು ಒತ್ತಡ ಹೆಚ್ಚಿಸಿದರು. ಕ್ರಿಸ್ ನಲ್ಲಿರುವ ಸೂರ್ಯ ಕುಮಾರ್ ಯಾದವ್  ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆಟ ಆಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್