ಭಾರತ ವರ್ಸಸ್ ವೆಸ್ಟ್ ಇಂಡೀಸ್ 
ಕ್ರಿಕೆಟ್

2ನೇ ಟೆಸ್ಟ್: ವಿಂಡೀಸ್-ಭಾರತ ಪಂದ್ಯ ಡ್ರಾನಲ್ಲಿ ಅಂತ್ಯ

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಕಿಂಗ್‌ಸ್ಟನ್‌ (ಜಮೈಕಾ): ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಸಬೀನ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್ ನಲ್ಲಿ 48 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದರೊಂದಿಗೆ ಟೀಂ ಇಂಡಿಯಾಗೆ ಗೆಲುವು ಖಚಿತವಾಗಿತ್ತು. ಆದರೆ ಚೇಸ್ ನ ಅಮೋಘ ಶತಕದಿಂದಾಗಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು ಕ್ಲೀನ್ ಸ್ವಿಪ್ ಮಾಡಿದ್ದರೆ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿತ್ತು.

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 196ಕ್ಕೆ ಆಲೌಟ್

ಭಾರತ ಮೊದಲ ಇನ್ನಿಂಗ್ಸ್ 9 ವಿಕೆಟ್ 500 ರನ್ ಡಿಕ್ಲೇರ್

ವೆಸ್ಟ್ ಇಂಡೀಸ್ ಇಂಡಿಸ್ ದ್ವೀತಿಯ ಇನ್ನಿಂಗ್ಸ್ 6 ವಿಕೆಟ್ 388 ರನ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!

Danger sunroof; ಬಾಲಕನ ತಲೆಗೆ ಬಡಿದ overhead barricade, ಮುಂದೇನಾಯ್ತು..? Video!

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ!

ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್ಎಸ್ ಬೋಸರಾಜು

SCROLL FOR NEXT