ಶ್ರೀಲಂಕಾ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆದ್ದ ಶ್ರೀಲಂಕಾ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಶ್ರೀಲಂಕಾ ಕೈವಶ ಮಾಡಿಕೊಂಡಿದೆ. ಈ ಮೂಲಕ ಲಂಕಾ ಹೊಸ ಇತಿಹಾಸ ಬರೆದಿದೆ...

ಗಾಲೆ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಶ್ರೀಲಂಕಾ ಕೈವಶ ಮಾಡಿಕೊಂಡಿದೆ. ಈ ಮೂಲಕ ಲಂಕಾ ಹೊಸ ಇತಿಹಾಸ ಬರೆದಿದೆ. 
ಗಾಲೆಯಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 413 ರನ್ ಗಳಿಸಬೇಕಿದ್ದ ಆಸ್ಟ್ರೇಲಿಯಾ 183 ರನ್ ಗಳಿಗೆ ಆಲೌಟ್ ಆಗುವ ಮೂಲಕ ಶ್ರೀಲಂಕಾ 229 ರನ್ ಗಳ ಅಂತರದಿಂದ ಜಯ ಗಳಿಸಿತು. 
ದಿಲ್ರುವಾನ್ ಪೆರೆರಾ 6 ವಿಕೆಟ್ ಪಡೆದು ತಂಡಕ್ಕೆ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. 
ಶ್ರೀಲಂಕಾ ಮೊದಲ ಇನ್ನಿಂಗ್ಸ್ 281 ಮತ್ತು ದ್ವಿತೀಯ ಇನ್ನಿಂಗ್ಸ್ 237, 
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 106 ಮತ್ತು ದ್ವಿತೀಯ ಇನ್ನಿಂಗ್ಸ್ 183 ರನ್ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನ

ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!

ಮೋದಿ ಹೇಳಿದ್ದನ್ನು ನಾನು ಒಪ್ಪುತ್ತೇನೆ; ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ಕೇಳಲಿ; ರಾಜ್ ಠಾಕ್ರೆ